1 Chronicles · chapter 26 · verse 16
1 Chronicles 26:16 in Kannada
ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು.
Shuppeemanigoo hosanigoo pashchimadalliruva shalleketemba baagalu bantu. Hoguva raaja maargada baliyalli ondakkondu eduraagi vargagaliddavu.
1 Chronicles 26:16 in English
- King James Version (KJV)
- To Shuppim and Hosah [the lot came forth] westward, with the gate Shallecheth, by the causeway of the going up, ward against ward.
- World English Bible (WEB)
- To Shuppim and Hosah westward, by the gate of Shallecheth, at the causeway that goes up, watchman opposite watchman.
- American Standard Version (ASV)
- To Shuppim and Hosah westward, by the gate of Shallecheth, at the causeway that goeth up, watch against watch.
- Bible in Basic English (BBE)
- To Hosah, the door on the west, by the door of Shallecheth, at the footway which goes up, watch by watch.
- Darby Translation (DBY)
- To Shuppim and Hosah westward, with the gate Shallecheth, by the causeway of the ascent, watch against watch.
- Webster's Bible (WBS)
- To Shuppim and Hosah [the lot came forth] westward, with the gate Shallecheth, by the way of the ascent, ward against ward.
- Young's Literal Translation (YLT)
- to Shuppim and to Hosah to the west, with the gate Shallecheth, in the highway, the ascent, charge over-against charge;
Read in context
- 14ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು.
- 15ಒಬೇದೆದೋಮನಿಗೆ ದಕ್ಷಿಣ ಭಾಗಕ್ಕೆ ಬಿತ್ತು. ಅವನ ಕುಮಾರರಿಗೆ ಶುಪ್ಪೀಮ್ ಎಂಬ ಮನೆ ಬಂತು.
- 16ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು.
- 17ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ
- 18ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು.
Cross references
- 1 Chronicles 25:8 1 ಪೂರ್ವಕಾಲವೃತ್ತಾಂತ 25:8ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
- 2 Chronicles 9:4 2 ಪೂರ್ವಕಾಲವೃತ್ತಾಂತ 9:4ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.
- Nehemiah 12:24 ನೆಹೆಮೀಯ 12:24ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
- 1 Chronicles 26:10–12 1 ಪೂರ್ವಕಾಲವೃತ್ತಾಂತ 26:10–12ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು; ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು. ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.
- 1 Kings 10:5 1 ಅರಸುಗಳು 10:5ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--