1 Chronicles · chapter 26 · verse 18
1 Chronicles 26:18 in Kannada
ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು.
Pashchima bhaagavaada parbarige hoguva raaja maargadalli naalku mandiyoo parbarina baliyalli ibbaru iddaru.
1 Chronicles 26:18 in English
- King James Version (KJV)
- At Parbar westward, four at the causeway, [and] two at Parbar.
- World English Bible (WEB)
- For Parbar westward, four at the causeway, and two at Parbar.
- American Standard Version (ASV)
- For Parbar westward, four at the causeway, and two at Parbar.
- Bible in Basic English (BBE)
- For the pillared way, on the west, four at the footway and two at the pillared way itself.
- Darby Translation (DBY)
- At the portico westward, four at the causeway, two at the portico.
- Webster's Bible (WBS)
- At Parbar westward, four at the causey, [and] two at Parbar.
- Young's Literal Translation (YLT)
- at Parbar, to the west, [are] four at the highway, two at Parbar.
Read in context
- 16ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು.
- 17ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ
- 18ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು.
- 19ಕೋರ ಹೀಯರು ಮೆರಾರೀಯರ ಕುಮಾರರಲ್ಲಿಯೂ ವಿಭಾ ಗಿಸಿದ ದ್ವಾರಪಾಲಕರ ವರ್ಗಗಳು ಇವೇ.
- 20ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.