1 Chronicles · chapter 26 · verse 20
1 Chronicles 26:20 in Kannada
ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.
Idallade leviyaralli aheeyanu devara maneya bokkasada meleyoo pratishthitavaada vugala bokkasada meleyoo adhikaariyaa giddanu.
1 Chronicles 26:20 in English
- King James Version (KJV)
- And of the Levites, Ahijah [was] over the treasures of the house of God, and over the treasures of the dedicated things.
- World English Bible (WEB)
- Of the Levites, Ahijah was over the treasures of God’s house and over the treasures of the dedicated things.
- American Standard Version (ASV)
- And of the Levites, Ahijah was over the treasures of the house of God, and over the treasures of the dedicated things.
- Bible in Basic English (BBE)
- And the Levites their brothers were responsible for the stores of the house of God and the holy things.
- Darby Translation (DBY)
- And the Levites: Ahijah was over the treasures of the house of God, and over the treasures of the dedicated things.
- Webster's Bible (WBS)
- And of the Levites, Ahijah [was] over the treasures of the house of God, and over the treasures of the dedicated things.
- Young's Literal Translation (YLT)
- And of the Levites, Ahijah [is] over the treasures of the house of God, even for the treasures of the holy things.
Read in context
- 18ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು.
- 19ಕೋರ ಹೀಯರು ಮೆರಾರೀಯರ ಕುಮಾರರಲ್ಲಿಯೂ ವಿಭಾ ಗಿಸಿದ ದ್ವಾರಪಾಲಕರ ವರ್ಗಗಳು ಇವೇ.
- 20ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.
- 21ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು.
- 22ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು.
Cross references
- 1 Chronicles 26:22 1 ಪೂರ್ವಕಾಲವೃತ್ತಾಂತ 26:22ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು.
- 1 Chronicles 22:14–16 1 ಪೂರ್ವಕಾಲವೃತ್ತಾಂತ 22:14–16ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು. ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ. ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
- 1 Chronicles 26:26–28 1 ಪೂರ್ವಕಾಲವೃತ್ತಾಂತ 26:26–28ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು. ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು. ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.
- 1 Chronicles 29:2–8 1 ಪೂರ್ವಕಾಲವೃತ್ತಾಂತ 29:2–8ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ. ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ. ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು. ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು. ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.
- 1 Kings 14:26 1 ಅರಸುಗಳು 14:26ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
- 1 Chronicles 22:3–4 1 ಪೂರ್ವಕಾಲವೃತ್ತಾಂತ 22:3–4ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು; ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು.
- 1 Kings 7:51 1 ಅರಸುಗಳು 7:51ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- 1 Chronicles 28:12–19 1 ಪೂರ್ವಕಾಲವೃತ್ತಾಂತ 28:12–19ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು. ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು. ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು. ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು. ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು. ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು. ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು. ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
- 1 Chronicles 26:24 1 ಪೂರ್ವಕಾಲವೃತ್ತಾಂತ 26:24ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.
- 1 Kings 15:18 1 ಅರಸುಗಳು 15:18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
- Ezra 2:69 ಎಜ್ರನು 2:69ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
- Malachi 3:10 ಮಲಾಕಿಯ 3:10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.