1 Chronicles · chapter 26 · verse 22
1 Chronicles 26:22 in Kannada
ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು.
Yeheeyelana kumaararu--jetaamanu, avana sahodaranaada yovelanu; ivaru kartana maneya bokkasagala mele iddaru.
1 Chronicles 26:22 in English
- King James Version (KJV)
- The sons of Jehieli; Zetham, and Joel his brother, [which were] over the treasures of the house of the LORD.
- World English Bible (WEB)
- The sons of Jehieli: Zetham, and Joel his brother, over the treasures of the LORD’s house.
- American Standard Version (ASV)
- The sons of Jehieli: Zetham, and Joel his brother, over the treasures of the house of Jehovah.
- Bible in Basic English (BBE)
- The sons of Jehieli: Zetham and Joel, his brother, had the care of the stores of the house of the Lord.
- Darby Translation (DBY)
- the sons of Jehieli: Zetham, and Joel his brother, over the treasures of the house of Jehovah.
- Webster's Bible (WBS)
- The sons of Jehieli; Zetham, and Joel his brother, [who were] over the treasures of the house of the LORD.
- Young's Literal Translation (YLT)
- Sons of Jehieli: Zetham, and Joel his brother, over the treasures of the house of Jehovah,
Read in context
- 20ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.
- 21ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು.
- 22ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು.
- 23ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು.
- 24ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.
Cross references
- 1 Chronicles 23:8 1 ಪೂರ್ವಕಾಲವೃತ್ತಾಂತ 23:8ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು.
- 1 Chronicles 29:8 1 ಪೂರ್ವಕಾಲವೃತ್ತಾಂತ 29:8ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.
- 1 Chronicles 26:20 1 ಪೂರ್ವಕಾಲವೃತ್ತಾಂತ 26:20ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.
- Nehemiah 10:38 ನೆಹೆಮೀಯ 10:38ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.