1 Chronicles · chapter 26 · verse 25
1 Chronicles 26:25 in Kannada
ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು.
Ivana sahodararu--eliyejerana maganu rehabyanu, ivana maganu yeshaayanu, ivana maganu yoraamanu, ivana maganu jikreeyu, ivana maganu shelomotanu.
1 Chronicles 26:25 in English
- King James Version (KJV)
- And his brethren by Eliezer; Rehabiah his son, and Jeshaiah his son, and Joram his son, and Zichri his son, and Shelomith his son.
- World English Bible (WEB)
- His brothers: of Eliezer, Rehabiah his son, and Jeshaiah his son, and Joram his son, and Zichri his son, and Shelomoth his son.
- American Standard Version (ASV)
- And his brethren: of Eliezer [came] Rehabiah his son, and Jeshaiah his son, and Joram his son, and Zichri his son, and Shelomoth his son.
- Bible in Basic English (BBE)
- And his brothers: of Eliezer, Rehabiah his son, and Jeshaiah his son, and Joram his son, and Zichri his son, and Shelomoth his son.
- Darby Translation (DBY)
- And his brethren, of Eliezer: Rehabiah his son, and Isaiah his son, and Joram his son, and Zichri his son, and Shelomith his son.
- Webster's Bible (WBS)
- And his brethren by Eliezer; Rehabiah his son, and Jeshaiah his son, and Joram his son, and Zichri his son, and Shelomith his son.
- Young's Literal Translation (YLT)
- And his brethren, of Eliezer, [are] Rehabiah his son, and Jeshaiah his son, and Joram his son, and Zichri his son, and Shelomith his son.
Read in context
- 23ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು.
- 24ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.
- 25ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು.
- 26ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
- 27ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.
Cross references
- 1 Chronicles 23:17–18 1 ಪೂರ್ವಕಾಲವೃತ್ತಾಂತ 23:17–18ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು. ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು.
- 1 Chronicles 23:15 1 ಪೂರ್ವಕಾಲವೃತ್ತಾಂತ 23:15ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು.
- Exodus 18:4 ವಿಮೋಚನಕಾಂಡ 18:4ಇನ್ನೊಬ್ಬನ ಹೆಸರು ಎಲೀಯೆಜರ್ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.
Original words (Hebrew)
- brethren · H251אָח ʼâch
- Eliezer · H461אֱלִיעֶזֶר ʼĔlîyʻezer
- Rehabiah · H7345רְחַבְיָה Rᵉchabyâh
- son · H1121בֵּן bên
- Jeshaiah · H3470יְשַׁעְיָה Yᵉshaʻyâh
- son · H1121בֵּן bên
- Joram · H3141יוֹרָם Yôwrâm
- son · H1121בֵּן bên
- Zichri · H2147זִכְרִי Zikrîy
- son · H1121בֵּן bên
- Shelomith · H8019שְׁלֹמִית Shᵉlômîyth
- son · H1121בֵּן bên