Skip to content
ThuthiThuthiThuthi
1 Chronicles · chapter 26 · verse 27

1 Chronicles 26:27 in Kannada

ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.

Avaru kartana maneyannu balapadisuvadakke yuddhagalindaloo kolleyindaloo sampaadisi davugalannu pratishthemaadidaru.

1 Chronicles 26:27 in English

King James Version (KJV)
Out of the spoils won in battles did they dedicate to maintain the house of the LORD.
World English Bible (WEB)
They dedicated some of the plunder won in battles to repair the LORD’s house.
American Standard Version (ASV)
Out of the spoil won in battles did they dedicate to repair the house of Jehovah.
Bible in Basic English (BBE)
From the goods taken in war, they gave, as a holy offering, materials for the building of the house of the Lord.
Darby Translation (DBY)
(from the wars and out of the spoils had they dedicated [them], to maintain the house of Jehovah),
Webster's Bible (WBS)
Out of the spoils won in battles did they dedicate to maintain the house of the LORD.
Young's Literal Translation (YLT)
from the battles, even from the spoil they sanctified to strengthen the house of Jehovah;

Read in context

  1. 25ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು.
  2. 26ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
  3. 27ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.
  4. 28ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.
  5. 29ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.
Read all of 1 Chronicles 26

Cross references

Original words (Hebrew)

1 Chronicles 26:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.