1 Chronicles · chapter 26 · verse 28
1 Chronicles 26:28 in Kannada
ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.
Idallade pravaa diyaada samuvelanoo keeshana maganaada saulanoo nerana maganaada abneranoo cheroo yala maganaada yovaabanoo pratishthemaadi dellavoo mattu yaaru pratishthemaadiddaro ave llavoo shelomotana kaikelagoo avana saho darara kaikelagoo ittu.
1 Chronicles 26:28 in English
- King James Version (KJV)
- And all that Samuel the seer, and Saul the son of Kish, and Abner the son of Ner, and Joab the son of Zeruiah, had dedicated; [and] whosoever had dedicated [any thing, it was] under the hand of Shelomith, and of his brethren.
- World English Bible (WEB)
- All that Samuel the seer, Saul the son of Kish, Abner the son of Ner, and Joab the son of Zeruiah had dedicated, whoever had dedicated anything, it was under the hand of Shelomoth and of his brothers.
- American Standard Version (ASV)
- And all that Samuel the seer, and Saul the son of Kish, and Abner the son of Ner, and Joab the son of Zeruiah, had dedicated, whosoever had dedicated anything, it was under the hand of Shelomoth, and of his brethren.
- Bible in Basic English (BBE)
- And everything Samuel the prophet and Saul, the son of Kish, and Abner, the son of Ner, and Joab, the son of Zeruiah, had made holy; whatever anyone had given, it was under the care of Shelomoth and his brothers.
- Darby Translation (DBY)
- and all that Samuel the seer, and Saul the son of Kish, and Abner the son of Ner, and Joab the son of Zeruiah had dedicated: all that was dedicated was under the hand of Shelomith and of his brethren.
- Webster's Bible (WBS)
- And all that Samuel the seer, and Saul the son of Kish, and Abner the son of Ner, and Joab the son of Zeruiah, had dedicated; [and] whoever had dedicated [any thing] , [it was] under the hand of Shelomith, and of his brethren.
- Young's Literal Translation (YLT)
- and all that Samuel the seer, and Saul son of Kish, and Abner son of Ner, and Joab son of Zeruiah sanctified, every one sanctifying [any thing — it is] by the side of Shelomith and his brethren.
Read in context
- 26ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
- 27ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.
- 28ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.
- 29ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.
- 30ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು.
Cross references
- 1 Samuel 9:9 1 ಸಮುವೇಲನು 9:9(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.
- 1 Samuel 14:47–51 1 ಸಮುವೇಲನು 14:47–51ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು. ಅವನು ಸೈನ್ಯವನ್ನು ಕೂಡಿಸಿ ಕೊಂಡು ಅಮಾಲೇಕ್ಯರನ್ನು ಸಂಹರಿಸಿದನು; ಇಸ್ರಾ ಯೇಲನ್ನು ಸುಲುಕೊಳ್ಳುವವರೆಲ್ಲರ ಕೈಗೂ ತಪ್ಪಿಸಿ ಬಿಟ್ಟನು. ಸೌಲನ ಕುಮಾರರ ಹೆಸರುಗಳು ಯೋನಾ ತಾನ್ ಇಷ್ವಿ ಮಲ್ಕೀಷೂವ ಎಂಬಿವುಗಳು; ಹಿರಿಯ ವಳಾದ ಮೇರಾಬ್, ಚಿಕ್ಕವಳಾದ ವಿಾಕಲ್ ಎಂಬ ಇಬ್ಬರು ಕುಮಾರ್ತೆಯರು ಇದ್ದರು. ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು. ಕೀಷನೆಂಬವನು ಸೌಲನ ತಂದೆಯು. ಅಬ್ನೇರನ ತಂದೆಯಾದ ನೇರನು ಅಬೀಯೇಲನ ಮಗನು.ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
- 1 Samuel 17:55 1 ಸಮುವೇಲನು 17:55ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.
- 2 Samuel 10:9–14 2 ಸಮುವೇಲನು 10:9–14ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು. ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು-- ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು. ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು. ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು. ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.
Original words (Hebrew)
- Samuel · H8050שְׁמוּאֵל Shᵉmûwʼêl
- seer · H7200רָאָה râʼâh
- Saul · H7586שָׁאוּל Shâʼûwl
- son · H1121בֵּן bên
- Kish · H7027קִישׁ Qîysh
- Abner · H74אַבְנֵר ʼAbnêr
- son · H1121בֵּן bên
- Ner · H5369נֵר Nêr
- Joab · H3097יוֹאָב Yôwʼâb
- son · H1121בֵּן bên
- Zeruiah · H6870צְרוּיָה Tsᵉrûwyâh
- dedicated · H6942קָדַשׁ qâdash
- dedicated · H6942קָדַשׁ qâdash
- hand · H3027יָד yâd
- Shelomith · H8019שְׁלֹמִית Shᵉlômîyth
- brethren · H251אָח ʼâch