1 Chronicles · chapter 26 · verse 29
1 Chronicles 26:29 in Kannada
ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.
Ichhaaryaralli kenanyanoo avana kumaararoo paarupatyagaararigoskaravoo nyaayaadhipatigali goskaravoo israayelina mele horagina kaaryagalannu nodalu idalpattiddaru.
1 Chronicles 26:29 in English
- King James Version (KJV)
- Of the Izharites, Chenaniah and his sons [were] for the outward business over Israel, for officers and judges.
- World English Bible (WEB)
- Of the Izharites, Chenaniah and his sons were appointed to the outward business over Israel, for officers and judges.
- American Standard Version (ASV)
- Of the Izharites, Chenaniah and his sons were for the outward business over Israel, for officers and judges.
- Bible in Basic English (BBE)
- Of the Izharites, Chenaniah and his sons had to do all the public business of Israel, in relation to judges and men in authority.
- Darby Translation (DBY)
- Of the Jizharites, Chenaniah and his sons were over Israel, for the outward business for officers and judges.
- Webster's Bible (WBS)
- Of the Izharites, Chenaniah and his sons [were] for the outward business over Israel, for officers and judges.
- Young's Literal Translation (YLT)
- Of the Izharite, Chenaniah and his sons [are] for the outward work over Israel, for officers and for judges.
Read in context
- 27ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.
- 28ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.
- 29ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.
- 30ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು.
- 31ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
Cross references
- 1 Chronicles 23:4 1 ಪೂರ್ವಕಾಲವೃತ್ತಾಂತ 23:4ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.
- Nehemiah 11:16 ನೆಹೆಮೀಯ 11:16ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.
- 2 Chronicles 19:8–11 2 ಪೂರ್ವಕಾಲವೃತ್ತಾಂತ 19:8–11ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ-- ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು. ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು. ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
- 1 Chronicles 26:23 1 ಪೂರ್ವಕಾಲವೃತ್ತಾಂತ 26:23ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು.
- 2 Chronicles 34:13 2 ಪೂರ್ವಕಾಲವೃತ್ತಾಂತ 34:13ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು.
- 1 Chronicles 23:12 1 ಪೂರ್ವಕಾಲವೃತ್ತಾಂತ 23:12ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.