Skip to content
ThuthiThuthiThuthi
1 Chronicles · chapter 26 · verse 31

1 Chronicles 26:31 in Kannada

ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.

Yereeyanu tanna pitrugala santatigala prakaara hebronyaralli mukhyasthanaagiddanu. Ivaru daavee dana aalikeya naalvattane varushadalli huduka lpattiddaru; aaga gilyaadina yaajerinalli avarolage balavulla paraakramashaaligalu sikkidaru.ida llade balavullavaraada yereeyana sahodararu eradu saavirada elu nooru mandi mukhya pitrugalaagiddaru. Arasanaada daaveedanu ivarannu devara samasta kaaryagala nimittavaagiyoo arasugala kaaryagala nimittavaagiyoo roobe nyara meleyoo gaadyara meleyoo manasseya ardha gotrada meleyoo adhipatigalannaagi maadidanu.

1 Chronicles 26:31 in English

King James Version (KJV)
Among the Hebronites [was] Jerijah the chief, [even] among the Hebronites, according to the generations of his fathers. In the fortieth year of the reign of David they were sought for, and there were found among them mighty men of valour at Jazer of Gilead.
World English Bible (WEB)
Of the Hebronites, Jerijah was the chief of the Hebronites, according to their generations by fathers’ households. They were sought for in the fortieth year of the reign of David, and mighty men of valor were found among them at Jazer of Gilead.
American Standard Version (ASV)
Of the Hebronites was Jerijah the chief, even of the Hebronites, according to their generations by fathers’ [houses]. In the fortieth year of the reign of David they were sought for, and there were found among them mighty men of valor at Jazer of Gilead.
Bible in Basic English (BBE)
Of the Hebronites, Jerijah was the chief of all the Hebronites, in their generations by families. In the fortieth year of the rule of David a search was made, and able men were seen among them at Jazer of Gilead.
Darby Translation (DBY)
Of the Hebronites was Jerijah the head; (as to the Hebronites, according to their families according to the fathers: in the fortieth year of the reign of David they were sought for, and there were found among them mighty men of valour at Jaazer in Gilead;)
Webster's Bible (WBS)
Among the Hebronites [was] Jerijah the chief, [even] among the Hebronites, according to the generations of his fathers. In the fortieth year of the reign of David they were sought for, and there were found among them mighty men of valor at Jazer of Gilead.
Young's Literal Translation (YLT)
Of the Hebronite, Jerijah [is] the head, of the Hebronite, according to his generations, for the fathers — in the fortieth year of the reign of David they have been sought out, and there are found among them mighty ones of valour, in Jazer of Gilead —

Read in context

  1. 29ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.
  2. 30ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು.
  3. 31ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
  4. 32ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
Read all of 1 Chronicles 26

Cross references

Original words (Hebrew)

1 Chronicles 26:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.