Skip to content
ThuthiThuthiThuthi
1 Chronicles · chapter 26 · verse 32

1 Chronicles 26:32 in Kannada

ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.

Ida llade balavullavaraada yereeyana sahodararu eradu saavirada elu nooru mandi mukhya pitrugalaagiddaru. Arasanaada daaveedanu ivarannu devara samasta kaaryagala nimittavaagiyoo arasugala kaaryagala nimittavaagiyoo roobe nyara meleyoo gaadyara meleyoo manasseya ardha gotrada meleyoo adhipatigalannaagi maadidanu.

1 Chronicles 26:32 in English

King James Version (KJV)
And his brethren, men of valour, [were] two thousand and seven hundred chief fathers, whom king David made rulers over the Reubenites, the Gadites, and the half tribe of Manasseh, for every matter pertaining to God, and affairs of the king.
World English Bible (WEB)
His relatives, men of valor, were two thousand seven hundred, heads of fathers’ households, whom King David made overseers over the Reubenites, the Gadites, and the half-tribe of the Manassites, for every matter pertaining to God and for the affairs of the king.
American Standard Version (ASV)
And his brethren, men of valor, were two thousand and seven hundred, heads of fathers’ [houses], whom king David made overseers over the Reubenites, and the Gadites, and the half-tribe of the Manassites, for every matter pertaining to God, and for the affairs of the king.
Bible in Basic English (BBE)
And his brothers were two thousand, seven hundred able men, heads of families, whom King David made overseers over the Reubenites and the Gadites and the half-tribe of Manasseh, in everything to do with God, and for the king's business.
Darby Translation (DBY)
and his brethren, men of valour, two thousand seven hundred chief fathers, whom king David made rulers over the Reubenites and the Gadites and the half tribe of the Manassites, for every matter pertaining to God, and the affairs of the king.
Webster's Bible (WBS)
And his brethren, men of valor, [were] two thousand and seven hundred chief fathers, whom king David made rulers over the Reubenites, the Gadites, and the half-tribe of Manasseh, for every matter pertaining to God, and affairs of the king.
Young's Literal Translation (YLT)
and his brethren, sons of valour, two thousand and seven hundred, [are] heads of the fathers, and king David appointeth them over the Reubenite, and the Gadite, and the half of the tribe of Manasseh, for every matter of God and matter of the king.

Read in context

  1. 30ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು.
  2. 31ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
  3. 32ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
Read all of 1 Chronicles 26

Cross references

Original words (Hebrew)

1 Chronicles 26:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.