1 Chronicles · chapter 26 · verse 8
1 Chronicles 26:8 in Kannada
ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.
Ivarellaru obededomana kumaa raru; ivaroo tamma kumaararoo tamma saho dararoo sevege shaktiyulla sthitivantaru; obede domanavaru aravatteradu mandiyaagiddaru.
1 Chronicles 26:8 in English
- King James Version (KJV)
- All these of the sons of Obed-edom: they and their sons and their brethren, able men for strength for the service, [were] threescore and two of Obed-edom.
- World English Bible (WEB)
- All these were of the sons of Obed-Edom with their sons and their brothers, able men in strength for the service: sixty-two of Obed-Edom.
- American Standard Version (ASV)
- All these were of the sons of Obed-edom: they and their sons and their brethren, able men in strength for the service; threescore and two of Obed-edom.
- Bible in Basic English (BBE)
- All these were sons of Obed-edom: they and their sons and their brothers, able men and strong for the work; sixty-two sons of Obed-edom.
- Darby Translation (DBY)
- All these were of the sons of Obed-Edom: they and their sons and their brethren, able men in strength for the service, were sixty-two of Obed-Edom.
- Webster's Bible (WBS)
- All these of the sons of Obed-edom: they and their sons and their brethren, able men for strength for the service, [were] sixty and two of Obed-edom.
- Young's Literal Translation (YLT)
- all these [are] of the sons of Obed-Edom; they, and their sons, and their brethren, men of valour with might for service, [are] sixty and two of Obed-Edom.
Read in context
- 6ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು.
- 7ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.
- 8ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.
- 9ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು.
- 10ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;
Cross references
- Matthew 25:15 ಮತ್ತಾಯನು 25:15ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
- 1 Peter 4:11 1 ಪೇತ್ರನು 4:11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- 1 Corinthians 12:4–11 1 ಕೊರಿಂಥದವರಿಗೆ 12:4–11ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ; ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ; ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- 2 Corinthians 3:6 2 ಕೊರಿಂಥದವರಿಗೆ 3:6ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
Original words (Hebrew)
- sons · H1121בֵּן bên
- Obed-edom · H5654עֹבֵד אֱדוֹם ʻÔbêd ʼĔdôwm
- sons · H1121בֵּן bên
- brethren · H251אָח ʼâch
- able · H2428חַיִל chayil
- men · H376אִישׁ ʼîysh
- strength · H3581כֹּחַ kôach
- service · H5656עֲבֹדָה ʻăbôdâh
- threescore · H8346שִׁשִּׁים shishshîym
- two · H8147שְׁנַיִם shᵉnayim
- Obed-edom · H5654עֹבֵד אֱדוֹם ʻÔbêd ʼĔdôwm