Skip to content
ThuthiThuthiThuthi
1 Chronicles · chapter 26 · verse 9

1 Chronicles 26:9 in Kannada

ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು.

Meshelemyanigoo balavulla kumaararoo saho dararoo hadinentu mandiyaagiddaru.

1 Chronicles 26:9 in English

King James Version (KJV)
And Meshelemiah had sons and brethren, strong men, eighteen.
World English Bible (WEB)
Meshelemiah had sons and brothers, eighteen valiant men.
American Standard Version (ASV)
And Meshelemiah had sons and brethren, valiant men, eighteen.
Bible in Basic English (BBE)
Meshelemiah had sons and brothers, eighteen able men.
Darby Translation (DBY)
— And Meshelemiah had sons and brethren, men of valour, eighteen.
Webster's Bible (WBS)
And Meshelemiah had sons and brethren, strong men, eighteen.
Young's Literal Translation (YLT)
And to Meshelemiah [are] sons and brethren, sons of valour, eighteen;

Read in context

  1. 7ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.
  2. 8ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.
  3. 9ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು.
  4. 10ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;
  5. 11ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು.
Read all of 1 Chronicles 26

Cross references

Original words (Hebrew)

1 Chronicles 26:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.