1 Chronicles · chapter 27 · verse 1
1 Chronicles 27:1 in Kannada
ಆದರೆ ಇಸ್ರಾಯೇಲ್ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು.
Aadare israayel makkalu tamma lekkada prakaaravaagi heegeye iddaru; hegandare, mukhyastharaada pitrugalu sahasragaligoo shatagaligoo adhipatigalu. Varushada ellaa tingalu galalli prati tingalu olage hogi baruva varga gala kaaryagalalli arasanannu sevisida avara paarupatyagaararoo prati vargakke ippattanaalku saavira mandiyaagiddaru.
1 Chronicles 27:1 in English
- King James Version (KJV)
- Now the children of Israel after their number, [to wit], the chief fathers and captains of thousands and hundreds, and their officers that served the king in any matter of the courses, which came in and went out month by month throughout all the months of the year, of every course [were] twenty and four thousand.
- World English Bible (WEB)
- Now the children of Israel after their number, the heads of fathers’ households and the captains of thousands and of hundreds, and their officers who served the king in any matter of the divisions which came in and went out month by month throughout all the months of the year—of every division were twenty-four thousand.
- American Standard Version (ASV)
- Now the children of Israel after their number, [to wit], the heads of fathers’ [houses] and the captains of thousands and of hundreds, and their officers that served the king, in any matter of the courses which came in and went out month by month throughout all the months of the year—of every course were twenty and four thousand.
- Bible in Basic English (BBE)
- Now the number of the children of Israel, that is, the heads of families, and the captains of thousands and of hundreds, and the men in authority who were servants of the king in anything to do with the divisions which came in and went out month by month through all the months of the year, in every division were twenty-four thousand.
- Darby Translation (DBY)
- And [these] are the children of Israel after their number, the chief fathers and captains of thousands and hundreds, and their officers that served the king in every matter of the divisions, which came in and went out month by month throughout the months of the year; in every division were twenty-four thousand.
- Webster's Bible (WBS)
- Now the children of Israel after their number, [to wit] , the chief fathers, and captains of thousands and hundreds, and their officers that served the king in any matter of the courses, which came in and went out month by month throughout all the months of the year, of every course [were] twenty and four thousand.
- Young's Literal Translation (YLT)
- And the sons of Israel, after their number, heads of the fathers, and princes of the thousands and of the hundreds, and their officers, those serving the king in any matter of the courses, that are coming in and going out month by month, throughout all months of the year — [are] in each course twenty and four thousand.
Read in context
- 1ಆದರೆ ಇಸ್ರಾಯೇಲ್ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು.
- 2ಮೊದಲನೇ ತಿಂಗಳಿಗೋಸ್ಕರ ಮೊದಲನೇ ವರ್ಗದ ಮೇಲೆ ಜಬ್ದೀಯೇಲನ ಮಗನಾದ ಯಾಷೊ ಬ್ಬಾಮನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
- 3ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು.
Cross references
- 1 Kings 5:14 1 ಅರಸುಗಳು 5:14ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.
- Exodus 18:25 ವಿಮೋಚನಕಾಂಡ 18:25ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
- 1 Chronicles 13:1 1 ಪೂರ್ವಕಾಲವೃತ್ತಾಂತ 13:1ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.
- 2 Chronicles 17:12–19 2 ಪೂರ್ವಕಾಲವೃತ್ತಾಂತ 17:12–19ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು. ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು. ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು. ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು. ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು. ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು. ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
- Deuteronomy 1:15 ಧರ್ಮೋಪದೇಶಕಾಂಡ 1:15ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ
- 1 Kings 4:27 1 ಅರಸುಗಳು 4:27ಆ ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ.
- 1 Chronicles 28:1 1 ಪೂರ್ವಕಾಲವೃತ್ತಾಂತ 28:1ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- 1 Samuel 8:12 1 ಸಮುವೇಲನು 8:12ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.
- 2 Chronicles 26:11–13 2 ಪೂರ್ವಕಾಲವೃತ್ತಾಂತ 26:11–13ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು. ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು. ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು.
- 1 Kings 4:7 1 ಅರಸುಗಳು 4:7ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- number · H4557מִסְפָּר miçpâr
- chief · H7218רֹאשׁ rôʼsh
- fathers · H1אָב ʼâb
- captains · H8269שַׂר sar
- thousands · H505אֶלֶף ʼeleph
- hundreds · H3967מֵאָה mêʼâh
- officers · H7860שֹׁטֵר shôṭêr
- served · H8334שָׁרַת shârath
- king · H4428מֶלֶךְ melek
- matter · H1697דָּבָר dâbâr
- courses · H4256מַחֲלֹקֶת machălôqeth
- in · H935בּוֹא bôwʼ
- out · H3318יָצָא yâtsâʼ
- month · H2320חֹדֶשׁ chôdesh
- month · H2320חֹדֶשׁ chôdesh
- months · H2320חֹדֶשׁ chôdesh
- year · H8141שָׁנֶה shâneh
- every · H259אֶחָד ʼechâd
- course · H4256מַחֲלֹקֶת machălôqeth
- twenty · H6242עֶשְׂרִים ʻesrîym
- four · H702אַרְבַּע ʼarbaʻ
- thousand · H505אֶלֶף ʼeleph