Skip to content
ThuthiThuthiThuthi
1 Chronicles · chapter 27 · verse 12

1 Chronicles 27:12 in Kannada

ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು.

Ombhattane tingalina ombhattaneyavanu benyaaviాnyaralli obbanaagiruva anatotyanaada abeeyejeranu; avana vargadalli ippattunaalku saavira janaru.

1 Chronicles 27:12 in English

King James Version (KJV)
The ninth [captain] for the ninth month [was] Abi-ezer the Anetothite, of the Benjamites: and in his course [were] twenty and four thousand.
World English Bible (WEB)
The ninth captain for the ninth month was Abiezer the Anathothite, of the Benjamites. In his division were twenty-four thousand.
American Standard Version (ASV)
The ninth [captain] for the ninth month was Abiezer the Anathothite, of the Benjamites: and in his course were twenty and four thousand.
Bible in Basic English (BBE)
The ninth captain for the ninth month was Abiezer the Anathothite, of the Benjamites; and in his division were twenty-four thousand.
Darby Translation (DBY)
The ninth for the ninth month was Abiezer the Anathothite, of the Benjaminites; and in his division were twenty-four thousand.
Webster's Bible (WBS)
The ninth [captain] for the ninth month [was] Abiezer the Anetothite, of the Benjaminites: and in his course [were] twenty and four thousand.
Young's Literal Translation (YLT)
The ninth, for the ninth month, [is] Abiezer the Antothite, of the Benjamite, and on his course [are] twenty and four thousand.

Read in context

  1. 10ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
  2. 11ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು;
  3. 12ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು.
  4. 13ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು.
  5. 14ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Read all of 1 Chronicles 27

Cross references

Original words (Hebrew)

1 Chronicles 27:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.