Skip to content
ThuthiThuthiThuthi
1 Chronicles · chapter 27 · verse 13

1 Chronicles 27:13 in Kannada

ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು.

Hattane tingalina hattaneyavanu jeraheeyaralli obbanaagiruva netophadavanaada maharaiyu; avana vargadalli ippattanaalkusaavira janaru.

1 Chronicles 27:13 in English

King James Version (KJV)
The tenth [captain] for the tenth month [was] Maharai the Netophathite, of the Zarhites: and in his course [were] twenty and four thousand.
World English Bible (WEB)
The tenth captain for the tenth month was Maharai the Netophathite, of the Zerahites. In his division were twenty-four thousand.
American Standard Version (ASV)
The tenth [captain] for the tenth month was Maharai the Netophathite, of the Zerahites: and in his course were twenty and four thousand.
Bible in Basic English (BBE)
The tenth captain for the tenth month was Maharai the Netophathite, of the Zerahites; and in his division were twenty-four thousand.
Darby Translation (DBY)
The tenth for the tenth month was Maharai the Netophathite, of the Zarhites; and in his division were twenty-four thousand.
Webster's Bible (WBS)
The tenth [captain] for the tenth month [was] Maharai the Netophathite, of the Zarhites: and in his course [were] twenty and four thousand.
Young's Literal Translation (YLT)
The tenth, for the tenth month, [is] Maharai the Netophathite, of the Zarhite, and on his course [are] twenty and four thousand.

Read in context

  1. 11ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು;
  2. 12ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು.
  3. 13ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು.
  4. 14ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
  5. 15ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Read all of 1 Chronicles 27

Cross references

Original words (Hebrew)

1 Chronicles 27:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.