1 Chronicles · chapter 27 · verse 18
1 Chronicles 27:18 in Kannada
ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು;
Yehoodanige daaveedana saho dararalli obbanaagiruva eleehuvu; issaakaaranige viాkaayelana maganaada omriyu;
1 Chronicles 27:18 in English
- King James Version (KJV)
- Of Judah, Elihu, [one] of the brethren of David: of Issachar, Omri the son of Michael:
- World English Bible (WEB)
- of Judah, Elihu, one of the brothers of David; of Issachar, Omri the son of Michael;
- American Standard Version (ASV)
- of Judah, Elihu, one of the brethren of David: of Issachar, Omri the son of Michael:
- Bible in Basic English (BBE)
- Of Judah, Elihu, one of the brothers of David; of Issachar, Omri, the son of Michael;
- Darby Translation (DBY)
- for Judah, Elihu of the brethren of David; for Issachar, Omri the son of Michael;
- Webster's Bible (WBS)
- Of Judah, Elihu, [one] of the brethren of David: of Issachar, Omri the son of Michael:
- Young's Literal Translation (YLT)
- of Judah, Elihu, of the brethren of David; of Issachar, Omri son of Michael;
Read in context
- 16ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ವರು ಯಾರಂದರೆ, ರೂಬೇನ್ಯರ ನಾಯಕನು ಜಿಕ್ರೀಯ ಮಗನಾದ ಎಲೀಯೆಜೆರನು.
- 17ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು;
- 18ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು;
- 19ಜೆಬು ಲೋನನಿಗೆ, ಒಬದ್ಯನ ಮಗನಾದ ಇಷ್ಮಾಯನು; ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗನಾದ ಯೆರೀಮೋತನು;
- 20ಎಫ್ರಾಯಾಮನ ಮಕ್ಕಳಿಗೆ ಅಜಜ್ಯನ ಮಗನಾದ ಹೊಷೇಯನು; ಮನಸ್ಸೆಯ ಅರ್ಧಗೋತ್ರಕ್ಕೆ ಪೆದಾಯನ ಮಗನಾದ ಯೋವೇ ಲನು.
Cross references
- 1 Samuel 17:13 1 ಸಮುವೇಲನು 17:13ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು.
- 1 Samuel 17:29 1 ಸಮುವೇಲನು 17:29ಅದಕ್ಕೆ ದಾವೀದನು--ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು.
- 1 Samuel 16:6 1 ಸಮುವೇಲನು 16:6ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು.