1 Chronicles · chapter 27 · verse 21
1 Chronicles 27:21 in Kannada
ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗನಾದ ಇದ್ದೋನು, ಬೆನ್ಯಾವಿಾನನ ಗೋತ್ರಕ್ಕೆ ಅಬ್ನೇರನ ಮಗನಾದ ಯಗಸೀಯೇಲನು. ದಾನನ ಗೋತ್ರಕ್ಕೆ ಯೆರೋ ಹಾಮನ ಮಗನಾದ ಅಜರೇಲನು.
Gilyaadinalliruva manasseya ardha gotrakke jekaryana maganaada iddonu, benyaaviాnana gotrakke abnerana maganaada yagaseeyelanu. Daanana gotrakke yero haamana maganaada ajarelanu.
1 Chronicles 27:21 in English
- King James Version (KJV)
- Of the half [tribe] of Manasseh in Gilead, Iddo the son of Zechariah: of Benjamin, Jaasiel the son of Abner:
- World English Bible (WEB)
- of the half-tribe of Manasseh in Gilead, Iddo the son of Zechariah; of Benjamin, Jaasiel the son of Abner;
- American Standard Version (ASV)
- of the half-[tribe] of Manasseh in Gilead, Iddo the son of Zechariah: of Benjamin, Jaasiel the son of Abner:
- Bible in Basic English (BBE)
- Of the half-tribe of Manasseh in Gilead, Iddo, the son of Zechariah; of Benjamin, Jaasiel, the son of Abner;
- Darby Translation (DBY)
- for the half [tribe] of Manasseh in Gilead, Jiddo the son of Zechariah; for Benjamin, Jaasiel the son of Abner;
- Webster's Bible (WBS)
- Of the half [tribe] of Manasseh in Gilead, Iddo the son of Zechariah: of Benjamin, Jaasiel the son of Abner:
- Young's Literal Translation (YLT)
- of the half of Manasseh in Gilead, Iddo son of Zechariah; of Benjamin, Jaasiel son of Abner; of Dan, Azareel son of Jeroham:
Read in context
- 19ಜೆಬು ಲೋನನಿಗೆ, ಒಬದ್ಯನ ಮಗನಾದ ಇಷ್ಮಾಯನು; ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗನಾದ ಯೆರೀಮೋತನು;
- 20ಎಫ್ರಾಯಾಮನ ಮಕ್ಕಳಿಗೆ ಅಜಜ್ಯನ ಮಗನಾದ ಹೊಷೇಯನು; ಮನಸ್ಸೆಯ ಅರ್ಧಗೋತ್ರಕ್ಕೆ ಪೆದಾಯನ ಮಗನಾದ ಯೋವೇ ಲನು.
- 21ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗನಾದ ಇದ್ದೋನು, ಬೆನ್ಯಾವಿಾನನ ಗೋತ್ರಕ್ಕೆ ಅಬ್ನೇರನ ಮಗನಾದ ಯಗಸೀಯೇಲನು. ದಾನನ ಗೋತ್ರಕ್ಕೆ ಯೆರೋ ಹಾಮನ ಮಗನಾದ ಅಜರೇಲನು.
- 22ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು.
- 23ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು.
Cross references
- 1 Kings 4:14 1 ಅರಸುಗಳು 4:14ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು.
- 1 Samuel 14:50–51 1 ಸಮುವೇಲನು 14:50–51ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು. ಕೀಷನೆಂಬವನು ಸೌಲನ ತಂದೆಯು. ಅಬ್ನೇರನ ತಂದೆಯಾದ ನೇರನು ಅಬೀಯೇಲನ ಮಗನು.ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
- 2 Samuel 3:37 2 ಸಮುವೇಲನು 3:37ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.