1 Chronicles · chapter 27 · verse 23
1 Chronicles 27:23 in Kannada
ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು.
Aadare daaveedanu ippattu varushagalolage iddavara lekkatakkollalilla. Yaakandare israa yelyarannu aakaashada nakshatragala haage hechchaagi maaduvenendu kartanu heliddanu.
1 Chronicles 27:23 in English
- King James Version (KJV)
- But David took not the number of them from twenty years old and under: because the LORD had said he would increase Israel like to the stars of the heavens.
- World English Bible (WEB)
- But David didn’t take the number of them from twenty years old and under, because the LORD had said he would increase Israel like the stars of the sky.
- American Standard Version (ASV)
- But David took not the number of them from twenty years old and under, because Jehovah had said he would increase Israel like to the stars of heaven.
- Bible in Basic English (BBE)
- But David did not take the number of those who were under twenty years old, for the Lord had said that he would make Israel like the stars of heaven in number.
- Darby Translation (DBY)
- And David took not their number from twenty years old and under; for Jehovah had said he would increase Israel as the stars of heaven.
- Webster's Bible (WBS)
- But David took not the number of them from twenty years old and under: because the LORD had said he would increase Israel like to the stars of the heavens.
- Young's Literal Translation (YLT)
- And David hath not taken up their number from a son of twenty years and under, for Jehovah said to multiply Israel as the stars of the heavens.
Read in context
- 21ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗನಾದ ಇದ್ದೋನು, ಬೆನ್ಯಾವಿಾನನ ಗೋತ್ರಕ್ಕೆ ಅಬ್ನೇರನ ಮಗನಾದ ಯಗಸೀಯೇಲನು. ದಾನನ ಗೋತ್ರಕ್ಕೆ ಯೆರೋ ಹಾಮನ ಮಗನಾದ ಅಜರೇಲನು.
- 22ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು.
- 23ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು.
- 24ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
- 25ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.
Cross references
- Genesis 15:5 ಆದಿಕಾಂಡ 15:5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
- 1 Chronicles 21:2–5 1 ಪೂರ್ವಕಾಲವೃತ್ತಾಂತ 21:2–5ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು. ಅದಕ್ಕೆ ಯೋವಾಬನು--ಕರ್ತನು ತನ್ನ ಜನರನ್ನು ಈಗ ಇರುವದಕ್ಕಿಂತ ನೂರರಷ್ಟಾಗಿ ಮಾಡಲಿ; ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರು ನನ್ನ ಒಡೆಯನ ಸೇವಕರಲ್ಲವೋ? ನನ್ನ ಒಡೆಯನು ಈ ಕಾರ್ಯವನ್ನು ವಿಚಾರಿಸುವದು ಯಾಕೆ? ಅವನು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವದು ಯಾಕೆ ಅಂದನು. ಆದರೆ ಅರಸನ ಮಾತು ಯೋವಾಬನಿಗೆ ವಿರೋಧವಾಗಿ ಜಯಗೊಂಡಿತು. ಆಗ ಯೋವಾಬನು ಹೊರಟು ಇಸ್ರಾಯೇಲಿನ ಸಮಸ್ತ ದೇಶದ ಮೇಲೆ ಹೋಗಿ ಯೆರೂಸಲೇಮಿಗೆ ತಿರಿಗಿ ಬಂದು ದಾವೀದನಿಗೆ ಜನರ ಒಟ್ಟು ಲೆಕ್ಕವನ್ನು ಕೊಟ್ಟನು. ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.
- Numbers 1:18 ಅರಣ್ಯಕಾಂಡ 1:18ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
- Hebrews 11:12 ಇಬ್ರಿಯರಿಗೆ 11:12ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.
Original words (Hebrew)
- David · H1732דָּוִד Dâvid
- took · H5375נָשָׂא nâsâʼ
- number · H4557מִסְפָּר miçpâr
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- under · H4295מַטָּה maṭṭâh
- said · H559אָמַר ʼâmar
- increase · H7235רָבָה râbâh
- Israel · H3478יִשְׂרָאֵל Yisrâʼêl
- stars · H3556כּוֹכָב kôwkâb
- heavens · H8064שָׁמַיִם shâmayim