Skip to content
ThuthiThuthiThuthi
1 Chronicles · chapter 27 · verse 26

1 Chronicles 27:26 in Kannada

ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು.

Holadalli vyavasaaya maaduva kelasadavara mele keloobana maganaada ejreeyu iddanu.

1 Chronicles 27:26 in English

King James Version (KJV)
And over them that did the work of the field for tillage of the ground [was] Ezri the son of Chelub:
World English Bible (WEB)
Over those who did the work of the field for tillage of the ground was Ezri the son of Chelub.
American Standard Version (ASV)
and over them that did the work of the field for tillage of the ground was Ezri the son of Chelub:
Bible in Basic English (BBE)
Ezri, the son of Chelub, had authority over the field-workers and farmers;
Darby Translation (DBY)
And over them that worked in the field for tillage of the ground was Ezri the son of Chelub.
Webster's Bible (WBS)
And over them that did the work of the field for tillage of the ground [was] Ezri the son of Chelub:
Young's Literal Translation (YLT)
and over workmen of the field for the service of the ground [is] Ezri son of Chelub;

Read in context

  1. 24ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
  2. 25ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.
  3. 26ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು.
  4. 27ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು.
  5. 28ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು.
Read all of 1 Chronicles 27

Original words (Hebrew)

1 Chronicles 27:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.