1 Chronicles · chapter 27 · verse 28
1 Chronicles 27:28 in Kannada
ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು.
Tagginalliruva ippe maragala meleyoo atti maragala meleyoo gederoorinavanaada baalhaanaananu iddanu; enneya ugraanagala mele yovaashanu iddanu.
1 Chronicles 27:28 in English
- King James Version (KJV)
- And over the olive trees and the sycomore trees that [were] in the low plains [was] Baal-hanan the Gederite: and over the cellars of oil [was] Joash:
- World English Bible (WEB)
- Over the olive trees and the sycamore trees that were in the lowland was Baal Hanan the Gederite. Over the cellars of oil was Joash.
- American Standard Version (ASV)
- and over the olive-trees and the sycomore-trees that were in the lowland was Baal-hanan the Gederite: and over the cellars of oil was Joash:
- Bible in Basic English (BBE)
- Baal-hanan the Gederite was responsible for the olive-trees and the sycamore-trees in the lowlands; and Joash for the stores of oil;
- Darby Translation (DBY)
- and over the olive-trees and the sycamore-trees that were in the lowland was Baal-hanan the Gederite; and over the cellars of oil was Joash.
- Webster's Bible (WBS)
- And over the olive trees and the sycamore trees that [were] in the low plains [was] Baal-hanan the Gederite: and over the cellars of oil [was] Joash:
- Young's Literal Translation (YLT)
- and over the olives, and the sycamores, that [are] in the low country, [is] Baal-Hanan the Gederite; and over the treasures of oil [is] Joash;
Read in context
- 26ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು.
- 27ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು.
- 28ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು.
- 29ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು.
- 30ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು.
Cross references
- 1 Kings 10:27 1 ಅರಸುಗಳು 10:27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.
- 2 Chronicles 1:15 2 ಪೂರ್ವಕಾಲವೃತ್ತಾಂತ 1:15ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.
- 1 Kings 4:7 1 ಅರಸುಗಳು 4:7ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು.
- 1 Kings 20:27 1 ಅರಸುಗಳು 20:27ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.