Skip to content
ThuthiThuthiThuthi
1 Chronicles · chapter 27 · verse 3

1 Chronicles 27:3 in Kannada

ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು.

Modalane tingalina sainyada samasta adhipatigalallidda mukhyanaadavanu perachana makka lalli obbanaagiddanu.

1 Chronicles 27:3 in English

King James Version (KJV)
Of the children of Perez [was] the chief of all the captains of the host for the first month.
World English Bible (WEB)
He was of the children of Perez, the chief of all the captains of the army for the first month.
American Standard Version (ASV)
[He was] of the children of Perez, the chief of all the captains of the host for the first month.
Bible in Basic English (BBE)
He was of the sons of Perez, and the chief of all the captains of the army for the first month.
Darby Translation (DBY)
He was of the children of Pherez, the head of all the captains of the hosts for the first month.
Webster's Bible (WBS)
Of the children of Perez, [was] the chief of all the captains of the host for the first month.
Young's Literal Translation (YLT)
of the sons of Perez [is] the head of all princes of the hosts for the first month.

Read in context

  1. 1ಆದರೆ ಇಸ್ರಾಯೇಲ್‌ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು.
  2. 2ಮೊದಲನೇ ತಿಂಗಳಿಗೋಸ್ಕರ ಮೊದಲನೇ ವರ್ಗದ ಮೇಲೆ ಜಬ್ದೀಯೇಲನ ಮಗನಾದ ಯಾಷೊ ಬ್ಬಾಮನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
  3. 3ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು.
  4. 4ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
  5. 5ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Read all of 1 Chronicles 27

Cross references

Original words (Hebrew)

1 Chronicles 27:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.