1 Chronicles · chapter 27 · verse 30
1 Chronicles 27:30 in Kannada
ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು.
Ontegala mele iruvavanu ishmaa yelyanaada obeelanu; kattegala mele iruva vanu meronotinavanaada yehdeyanu.
1 Chronicles 27:30 in English
- King James Version (KJV)
- Over the camels also [was] Obil the Ishmaelite: and over the asses [was] Jehdeiah the Meronothite:
- World English Bible (WEB)
- Over the camels was Obil the Ishmaelite. Over the donkeys was Jehdeiah the Meronothite. Over the flocks was Jaziz the Hagrite.
- American Standard Version (ASV)
- and over the camels was Obil the Ishmaelite: and over the asses was Jehdeiah the Meronothite: and over the flocks was Jaziz the Hagrite.
- Bible in Basic English (BBE)
- Obil the Ishmaelite had control of the camels and Jehdeiah the Meronothite of the she-asses;
- Darby Translation (DBY)
- And over the camels was Obil the Ishmaelite; and over the asses was Jehdiah the Meronothite.
- Webster's Bible (WBS)
- Over the camels also [was] Obil the Ishmaelite: and over the asses [was] Jehdeiah the Meronothite:
- Young's Literal Translation (YLT)
- and over the camels [is] Obil the Ishmeelite; and over the asses [is] Jehdeiah the Meronothite;
Read in context
- 28ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು.
- 29ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು.
- 30ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು.
- 31ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.
- 32ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು.
Cross references
- Genesis 47:6 ಆದಿಕಾಂಡ 47:6ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.