Skip to content
ThuthiThuthiThuthi
1 Chronicles · chapter 27 · verse 31

1 Chronicles 27:31 in Kannada

ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.

Kuri mandegala mele iruvavanu hagreeyanaada yaajeejanu. Iverallaroo arasanaada daaveedana svaasthyada mele pradhaanaraagiddaru.

1 Chronicles 27:31 in English

King James Version (KJV)
And over the flocks [was] Jaziz the Hagerite. All these [were] the rulers of the substance which [was] king David’s.
World English Bible (WEB)
All these were the rulers of the property which was King David’s.
American Standard Version (ASV)
All these were the rulers of the substance which was king David’s.
Bible in Basic English (BBE)
The flocks were in the care of Jaziz the Hagarite. All these were the controllers of King David's property.
Darby Translation (DBY)
And over the flocks was Jaziz the Hagarite. All these were comptrollers of the substance which was king David's.
Webster's Bible (WBS)
And over the flocks [was] Jaziz the Hagerite. All these [were] the rulers of the substance which [was] king David's.
Young's Literal Translation (YLT)
and over the flock [is] Jaziz the Hagerite; all these [are] heads of the substance that king David hath.

Read in context

  1. 29ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು.
  2. 30ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು.
  3. 31ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.
  4. 32ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು.
  5. 33ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
Read all of 1 Chronicles 27

Cross references

Original words (Hebrew)

1 Chronicles 27:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.