1 Chronicles · chapter 27 · verse 33
1 Chronicles 27:33 in Kannada
ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
Arasana aalochanegaaranu aheetophelanu, arasana snehitanu arkeeyanaada hooshaiyu.ahee tophelana taruvaaya benaayana maganaada yehoyaadaavanoo ebyaataaranoo. Arasana sainyada adhipatiyu yovaabanu.
1 Chronicles 27:33 in English
- King James Version (KJV)
- And Ahithophel [was] the king’s counsellor: and Hushai the Archite [was] the king’s companion:
- World English Bible (WEB)
- Ahithophel was the king’s counselor. Hushai the Archite was the king’s friend.
- American Standard Version (ASV)
- and Ahithophel was the king’s counsellor: and Hushai the Archite was the king’s friend:
- Bible in Basic English (BBE)
- And Ahithophel was the king's expert in discussion and Hushai the Archite was the king's friend.
- Darby Translation (DBY)
- and Ahithophel was the king's counsellor; and Hushai the Archite was the king's friend;
- Webster's Bible (WBS)
- And Ahithophel [was] the king's counselor: and Hushai the Archite [was] the king's companion:
- Young's Literal Translation (YLT)
- and Ahithophel [is] counsellor to the king; and Hushai the Archite [is] the friend of the king;
Read in context
- 31ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.
- 32ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು.
- 33ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
- 34ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
Cross references
- 2 Samuel 15:12 2 ಸಮುವೇಲನು 15:12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- 2 Samuel 15:37 2 ಸಮುವೇಲನು 15:37ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
- 2 Samuel 15:32 2 ಸಮುವೇಲನು 15:32ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
- 2 Samuel 16:16–17 2 ಸಮುವೇಲನು 16:16–17ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು. ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- Psalm 55:13 ಕೀರ್ತನೆಗಳು 55:13ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.
- 2 Samuel 16:23 2 ಸಮುವೇಲನು 16:23ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.