1 Chronicles · chapter 27 · verse 34
1 Chronicles 27:34 in Kannada
ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
Ahee tophelana taruvaaya benaayana maganaada yehoyaadaavanoo ebyaataaranoo. Arasana sainyada adhipatiyu yovaabanu.
1 Chronicles 27:34 in English
- King James Version (KJV)
- And after Ahithophel [was] Jehoiada the son of Benaiah, and Abiathar: and the general of the king’s army [was] Joab.
- World English Bible (WEB)
- After Ahithophel was Jehoiada the son of Benaiah, and Abiathar. Joab was the captain of the king’s army.
- American Standard Version (ASV)
- and after Ahithophel was Jehoiada the son of Benaiah, and Abiathar: and the captain of the king’s host was Joab.
- Bible in Basic English (BBE)
- After Ahithophel was Jehoiada, the son of Benaiah, and Abiathar; and the captain of the king's army was Joab.
- Darby Translation (DBY)
- and after Ahithophel was Jehoiada the son of Benaiah, and Abiathar; and Joab was captain of the king's army.
- Webster's Bible (WBS)
- And after Ahithophel [was] Jehoiada the son of Benaiah, and Abiathar: and the general of the king's army [was] Joab.
- Young's Literal Translation (YLT)
- and after Ahithophel [is] Jehoiada son of Benaiah, and Abiathar; and the head of the host of the king [is] Joab.
Read in context
- 32ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು.
- 33ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
- 34ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
Cross references
- 1 Chronicles 11:6 1 ಪೂರ್ವಕಾಲವೃತ್ತಾಂತ 11:6ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
- 1 Kings 1:7 1 ಅರಸುಗಳು 1:7ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
- 1 Chronicles 27:5 1 ಪೂರ್ವಕಾಲವೃತ್ತಾಂತ 27:5ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.