1 Chronicles · chapter 27 · verse 6
1 Chronicles 27:6 in Kannada
ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು.
Ee benaayanu moovattu mandiyalli paraakramashaaliyaadavanaagi moovattu mandiya mele mukhyasthanaagiddanu; avana vargadalli avana maganaada avmeాjaabaadanu iddanu.
1 Chronicles 27:6 in English
- King James Version (KJV)
- This [is that] Benaiah, [who was] mighty [among] the thirty, and above the thirty: and in his course [was] Ammizabad his son.
- World English Bible (WEB)
- This is that Benaiah who was the mighty man of the thirty and over the thirty. Of his division was Ammizabad his son.
- American Standard Version (ASV)
- This is that Benaiah, who was the mighty man of the thirty, and over the thirty: and [of] his course was Ammizabad his son.
- Bible in Basic English (BBE)
- This is the same Benaiah who was the great man of the thirty, chief of the thirty; and in his division was Ammizabad his son.
- Darby Translation (DBY)
- This Benaiah was a mighty man among the thirty, and above the thirty; and in his division was Ammizabad his son.
- Webster's Bible (WBS)
- This [is that] Benaiah, [who was] mighty [among] the thirty, and above the thirty: and in his course [was] Ammizabad his son.
- Young's Literal Translation (YLT)
- This Benaiah [is] a mighty one of the thirty, and over the thirty, and [in] his course [is] Ammizabad his son.
Read in context
- 4ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
- 5ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
- 6ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು.
- 7ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು.
- 8ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Cross references
- 2 Samuel 23:20–23 2 ಸಮುವೇಲನು 23:20–23ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು. ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು. ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು. ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು. ಇವುಗಳನ್ನು ಯೆಹೋಯಾ ದಾವನ ಮಗನಾದ ಬೆನಾಯನು ಮಾಡಿದ್ದರಿಂದ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರು ಗೊಂಡವನಾಗಿದ್ದನು. ಇವನು ಮೂವತ್ತು ಜನರಿ ಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಗೆ ಅವನು ಸಮಾನ ನಾಗಿರಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿ ನವರ ಮೇಲೆ ಯಜಮಾನನನ್ನಾಗಿಟ್ಟನು.
- 1 Chronicles 11:22–25 1 ಪೂರ್ವಕಾಲವೃತ್ತಾಂತ 11:22–25ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು. ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು. ಯೆಹೋಯಾದನ ಮಗ ನಾದ ಬೆನಾಯನು ಇವುಗಳನ್ನು ಮಾಡಿ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರುಗೊಂಡವನಾ ದನು. ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು.
- 2 Samuel 22:20–23 2 ಸಮುವೇಲನು 22:20–23ನನ್ನನ್ನು ವಿಶಾಲ ಸ್ಥಳಕ್ಕೆ ಹೊರಗೆ ತಂದನು; ಆತನು ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ತಪ್ಪಿಸಿಬಿಟ್ಟನು. ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲುಕೊಟ್ಟನು. ಕರ್ತನ ಮಾರ್ಗಗಳನ್ನು ಕೈಕೊಂಡೆನು; ನಾನು ನನ್ನ ದೇವರನ್ನು ತೊರೆದುಬಿಡುವ ದುಷ್ಟತ್ವಮಾಡಲಿಲ್ಲ. ಆತನ ನ್ಯಾಯಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನಿಯಮ ಗಳನ್ನು ನನ್ನಿಂದ ಹೋಗಲಿಲ್ಲ.