Skip to content
ThuthiThuthiThuthi
1 Chronicles · chapter 28 · verse 10

1 Chronicles 28:10 in Kannada

ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.

Aadadarinda jaagrateyaagiru; yaakandare kartanu parishuddha sthaanakkoskara maneyannu kattisu vadakke ninnannu aadukondiddaane; neenu drudhavaa giddu adannu maadu andanu.

1 Chronicles 28:10 in English

King James Version (KJV)
Take heed now; for the LORD hath chosen thee to build an house for the sanctuary: be strong, and do [it].
World English Bible (WEB)
Take heed now, for the LORD has chosen you to build a house for the sanctuary. Be strong, and do it.”
American Standard Version (ASV)
Take heed now; for Jehovah hath chosen thee to build a house for the sanctuary: be strong, and do it.
Bible in Basic English (BBE)
Now then, take note; for the Lord has made selection of you to be the builder of a house for the holy place. Be strong and do it.
Darby Translation (DBY)
Consider now, that Jehovah has chosen thee to build a house for the sanctuary: be strong, and do [it].
Webster's Bible (WBS)
Take heed now; for the LORD hath chosen thee to build a house for the sanctuary: be strong, and do [it] .
Young's Literal Translation (YLT)
See, now, for Jehovah hath fixed on thee to build a house for a sanctuary; be strong, and do.'

Read in context

  1. 8ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.
  2. 9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
  3. 10ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
  4. 11ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
  5. 12ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
Read all of 1 Chronicles 28

Cross references

Original words (Hebrew)

1 Chronicles 28:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.