1 Chronicles · chapter 28 · verse 11
1 Chronicles 28:11 in Kannada
ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
Aaga daaveedanu tanna maganaada solo monanige -- dvaaraangalada maadariyannoo adara manegalu, ugraanagalu, melina kothadi galu, antarangada kothadigalu, krupaasanada sthaanavu,
1 Chronicles 28:11 in English
- King James Version (KJV)
- Then David gave to Solomon his son the pattern of the porch, and of the houses thereof, and of the treasuries thereof, and of the upper chambers thereof, and of the inner parlours thereof, and of the place of the mercy seat,
- World English Bible (WEB)
- Then David gave to Solomon his son the plans for the porch of the temple, for its houses, for its treasuries, for its upper rooms, for its inner rooms, for the place of the mercy seat;
- American Standard Version (ASV)
- Then David gave to Solomon his son the pattern of the porch [of the temple], and of the houses thereof, and of the treasuries thereof, and of the upper rooms thereof, and of the inner chambers thereof, and of the place of the mercy-seat;
- Bible in Basic English (BBE)
- Then David gave to his son Solomon the design of the doorway of the house of God and of its houses and its store-houses, and the higher rooms and the inner rooms and the place for the mercy-seat;
- Darby Translation (DBY)
- And David gave to Solomon his son the pattern of the porch, and of its houses, and of its treasuries, and of its upper chambers, and of its inner chambers, and of the house of the mercy-seat;
- Webster's Bible (WBS)
- Then David gave to Solomon his son the pattern of the porch, and of the houses of it, and of its treasuries, and of its upper chambers, and of its inner parlors, and of the place of the mercy-seat,
- Young's Literal Translation (YLT)
- And David giveth to Solomon his son the pattern of the porch, and of its houses, and of its treasures, and of its upper chambers, and of its innermost chambers, and of the house of the atonement;
Read in context
- 9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- 10ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
- 11ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
- 12ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
- 13ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು.
Cross references
- 1 Chronicles 28:19 1 ಪೂರ್ವಕಾಲವೃತ್ತಾಂತ 28:19ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
- 1 Kings 6:3 1 ಅರಸುಗಳು 6:3ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
- Exodus 25:40 ವಿಮೋಚನಕಾಂಡ 25:40ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- Exodus 25:17–22 ವಿಮೋಚನಕಾಂಡ 25:17–22ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು. ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು. ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು. ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು. ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- Hebrews 8:5 ಇಬ್ರಿಯರಿಗೆ 8:5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- Exodus 40:20–21 ವಿಮೋಚನಕಾಂಡ 40:20–21ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು. ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
- Jeremiah 35:2 ಯೆರೆಮೀಯ 35:2ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
- 1 Kings 6:5–6 1 ಅರಸುಗಳು 6:5–6ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು. ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು.
- Ezekiel 43:10–11 ಯೆಹೆಜ್ಕೇಲನು 43:10–11ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ಮನೆಯನ್ನು ತೋರಿಸು ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಮಾದರಿಯನ್ನು ಅಳೆಯಲಿ. ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ,
- 1 Kings 6:16–20 1 ಅರಸುಗಳು 6:16–20ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು. ಮಂದಿರದ ಮುಂದಿನ ಭಾಗವು ನಾಲ್ವತ್ತು ಮೊಳ ಉದ್ದವಾಗಿತ್ತು. ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು. ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು. ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
- Ezekiel 40:48–49 ಯೆಹೆಜ್ಕೇಲನು 40:48–49ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಆ ಕಡೆ ಈ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಆ ಕಡೆ ಮೂರುಮೊಳ, ಈ ಕಡೆ ಮೂರುಮೊಳ ಇತ್ತು.ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು. ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
- Luke 21:1 ಲೂಕನು 21:1ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
Original words (Hebrew)
- David · H1732דָּוִד Dâvid
- gave · H5414נָתַן nâthan
- Solomon · H8010שְׁלֹמֹה Shᵉlômôh
- son · H1121בֵּן bên
- pattern · H8403תַּבְנִית tabnîyth
- porch · H197אוּלָם ʼûwlâm
- houses · H1004בַּיִת bayith
- treasuries · H1597גִּנְזַךְ ginzak
- chambers · H5944עֲלִיָּה ʻălîyâh
- inner · H6442פְּנִימִי pᵉnîymîy
- parlours · H2315חֶדֶר cheder
- place · H1004בַּיִת bayith
- seat · H3727כַּפֹּרֶת kappôreth