1 Chronicles · chapter 28 · verse 12
1 Chronicles 28:12 in Kannada
ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
Kartana maneya angalagalu, suttali ruva kothadigalaada kartana maneya ugraana galu, pratishthe maadidavugala ugraanagalu, aatma dinda tanaguntaada ivugala samasta maadari yannoo kottanu.
1 Chronicles 28:12 in English
- King James Version (KJV)
- And the pattern of all that he had by the spirit, of the courts of the house of the LORD, and of all the chambers round about, of the treasuries of the house of God, and of the treasuries of the dedicated things:
- World English Bible (WEB)
- and the plans of all that he had by the Spirit, for the courts of the LORD’s house, for all the surrounding rooms, for the treasuries of God’s house, and for the treasuries of the dedicated things;
- American Standard Version (ASV)
- and the pattern of all that he had by the Spirit, for the courts of the house of Jehovah, and for all the chambers round about, for the treasuries of the house of God, and for the treasuries of the dedicated things;
- Bible in Basic English (BBE)
- And the design of all he had in his heart for the outer squares of the house of the Lord, and for the rooms all round it, and for the store-houses of the house of the Lord, and for the store-houses for the holy things;
- Darby Translation (DBY)
- and the pattern of all that he had by the Spirit, of the courts of the house of Jehovah, and of all the chambers round about, for the treasuries of the house of God, and for the treasuries of the dedicated things;
- Webster's Bible (WBS)
- And the pattern of all that he had by the spirit, of the courts of the house of the LORD, and of all the chambers around, of the treasuries of the house of God, and of the treasuries of the dedicated things:
- Young's Literal Translation (YLT)
- and the pattern of all that hath been by the Spirit with him, for the courts of the house of Jehovah, and for all the chambers round about, for the treasures of the house of God, and for the treasures of the things sacrificed;
Read in context
- 10ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
- 11ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
- 12ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
- 13ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು.
- 14ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು.
Cross references
- 1 Chronicles 26:20 1 ಪೂರ್ವಕಾಲವೃತ್ತಾಂತ 26:20ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.
- Exodus 31:2 ವಿಮೋಚನಕಾಂಡ 31:2ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.
- 2 Kings 16:8 2 ಅರಸುಗಳು 16:8ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.
- 1 Kings 14:26 1 ಅರಸುಗಳು 14:26ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
- 1 Chronicles 26:26–28 1 ಪೂರ್ವಕಾಲವೃತ್ತಾಂತ 26:26–28ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು. ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು. ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.
- 1 Kings 15:18 1 ಅರಸುಗಳು 15:18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
- Exodus 25:40 ವಿಮೋಚನಕಾಂಡ 25:40ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- Hebrews 8:5 ಇಬ್ರಿಯರಿಗೆ 8:5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- 1 Kings 15:15 1 ಅರಸುಗಳು 15:15ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು.
- 2 Kings 18:15 2 ಅರಸುಗಳು 18:15ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು.
Original words (Hebrew)
- pattern · H8403תַּבְנִית tabnîyth
- spirit · H7307רוּחַ rûwach
- courts · H2691חָצֵר châtsêr
- house · H1004בַּיִת bayith
- chambers · H3957לִשְׁכָּה lishkâh
- about · H5439סָבִיב çâbîyb
- treasuries · H214אוֹצָר ʼôwtsâr
- house · H1004בַּיִת bayith
- God · H430אֱלֹהִים ʼĕlôhîym
- treasuries · H214אוֹצָר ʼôwtsâr
- things · H6944קֹדֶשׁ qôdesh