Skip to content
ThuthiThuthiThuthi
1 Chronicles · chapter 28 · verse 16

1 Chronicles 28:16 in Kannada

ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು.

Aa prakaarave sammukhada rottigala mejugali goskara ondondu mejige toogikottanu; belliya mejugaligoskara haageye belliyannu toogikottanu.

1 Chronicles 28:16 in English

King James Version (KJV)
And by weight [he gave] gold for the tables of shewbread, for every table; and [likewise] silver for the tables of silver:
World English Bible (WEB)
and the gold by weight for the tables of show bread, for every table; and silver for the tables of silver;
American Standard Version (ASV)
and the gold by weight for the tables of showbread, for every table; and silver for the tables of silver;
Bible in Basic English (BBE)
And gold by weight for the tables for the holy bread for every table, and silver for the silver tables;
Darby Translation (DBY)
and gold by weight for the tables of the [loaves] to be set in rows, for every table; and silver for the tables of silver;
Webster's Bible (WBS)
And by weight [he gave] gold for the tables of show-bread, for every table; and [likewise] silver for the tables of silver:
Young's Literal Translation (YLT)
and the gold [by] weight for tables of the arrangement, for table and table, and silver for the tables of silver;

Read in context

  1. 14ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು.
  2. 15ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು.
  3. 16ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು.
  4. 17ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು.
  5. 18ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.
Read all of 1 Chronicles 28

Cross references

Original words (Hebrew)

1 Chronicles 28:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.