1 Chronicles · chapter 28 · verse 19
1 Chronicles 28:19 in Kannada
ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
Kartanu tanna kai nanna mele irisi ee maadariya kelasagalannellaa nanage tiliyuvante maadidanu andanu.
1 Chronicles 28:19 in English
- King James Version (KJV)
- All [this, said David], the LORD made me understand in writing by [his] hand upon me, [even] all the works of this pattern.
- World English Bible (WEB)
- “All this”, David said, “I have been made to understand in writing from the LORD’s hand, even all the works of this pattern.”
- American Standard Version (ASV)
- All this, [said David], have I been made to understand in writing from the hand of Jehovah, even all the works of this pattern.
- Bible in Basic English (BBE)
- All this, said David, the design for all these things, has been made dear to me in writing by the hand of the Lord.
- Darby Translation (DBY)
- All this [said David,] in writing, by Jehovah's hand upon me, instructing as to all the works of the pattern.
- Webster's Bible (WBS)
- All [this] , [said David] , the LORD made me understand in writing by [his] hand upon me, [even] all the works of this pattern.
- Young's Literal Translation (YLT)
- The whole [is] in writing from the hand of Jehovah, 'He caused me to understand all the work of the pattern,' [said David.]
Read in context
- 17ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು.
- 18ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.
- 19ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
- 20ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- 21ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
Cross references
- 1 Chronicles 28:11–12 1 ಪೂರ್ವಕಾಲವೃತ್ತಾಂತ 28:11–12ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು, ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
- Exodus 25:40 ವಿಮೋಚನಕಾಂಡ 25:40ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- Ezekiel 1:3 ಯೆಹೆಜ್ಕೇಲನು 1:3ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
- Ezekiel 3:22 ಯೆಹೆಜ್ಕೇಲನು 3:22ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು.
- Exodus 26:30 ವಿಮೋಚನಕಾಂಡ 26:30ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರ ವನ್ನು ನಿಲ್ಲಿಸಬೇಕು.
- Ezekiel 3:14 ಯೆಹೆಜ್ಕೇಲನು 3:14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.