Skip to content
ThuthiThuthiThuthi
1 Chronicles · chapter 28 · verse 3

1 Chronicles 28:3 in Kannada

ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು.

Aadare devaru nanage--neenu nanna hesarige maneyannu kattabeda; yaakandare neenu yuddhada manushyanaagiddee; raktavannu chelliddee andanu.

1 Chronicles 28:3 in English

King James Version (KJV)
But God said unto me, Thou shalt not build an house for my name, because thou [hast been] a man of war, and hast shed blood.
World English Bible (WEB)
But God said to me, ‘You shall not build a house for my name, because you are a man of war and have shed blood.’
American Standard Version (ASV)
But God said unto me, Thou shalt not build a house for my name, because thou art a man of war, and hast shed blood.
Bible in Basic English (BBE)
But God said to me, You are not to be the builder of a house for my name, because you are a man of war and have taken life;
Darby Translation (DBY)
But God said to me, Thou shalt not build a house unto my name, for thou art a man of war, and hast shed blood.
Webster's Bible (WBS)
But God said to me, Thou shalt not build a house for my name, because thou [hast been] a man of war, and hast shed blood.
Young's Literal Translation (YLT)
and God hath said to me, Thou dost not build a house to My name, for a man of wars thou [art], and blood thou hast shed.

Read in context

  1. 1ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.
  2. 2ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
  3. 3ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು.
  4. 4ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು;
  5. 5ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
Read all of 1 Chronicles 28

Cross references

Original words (Hebrew)

1 Chronicles 28:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.