Skip to content
ThuthiThuthiThuthi
1 Chronicles · chapter 28 · verse 6

1 Chronicles 28:6 in Kannada

ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.

Aatanu nanna sangada--ninna maganaada solomonanu taanenanna maneyannoo angalagalannoo kattisuvanu; avanannu nanage maganaagiralu aadukondenu. Naanu avanige tandeyaagiruvenu.

1 Chronicles 28:6 in English

King James Version (KJV)
And he said unto me, Solomon thy son, he shall build my house and my courts: for I have chosen him [to be] my son, and I will be his father.
World English Bible (WEB)
He said to me, ‘Solomon, your son, shall build my house and my courts; for I have chosen him to be my son, and I will be his father.
American Standard Version (ASV)
And he said unto me, Solomon thy son, he shall build my house and my courts; for I have chosen him to be my son, and I will be his father.
Bible in Basic English (BBE)
And he said to me, Solomon your son will be the builder of my house and the open spaces round it; for I have taken him to be my son, and I will be his father.
Darby Translation (DBY)
And he said to me, Solomon thy son, he shall build my house and my courts; for I have chosen him to be my son, and I will be his father.
Webster's Bible (WBS)
And he said to me, Solomon thy son, he shall build my house and my courts: for I have chosen him [to be] my son, and I will be his father.
Young's Literal Translation (YLT)
and saith to me, Solomon thy son, he doth build My house, and My courts, for I have fixed on him to Me for a son, and I — I am to him for a father,

Read in context

  1. 4ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು;
  2. 5ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
  3. 6ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
  4. 7ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.
  5. 8ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.
Read all of 1 Chronicles 28

Cross references

Original words (Hebrew)

1 Chronicles 28:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.