Skip to content
ThuthiThuthiThuthi
1 Chronicles · chapter 28 · verse 7

1 Chronicles 28:7 in Kannada

ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.

Idallade eeginante nanna aajnyegalannoo nyaayagalannoo avanu nadisalu drudhavaagiddare avana raajyavannu yuga yugaantarakkoo sthirapadisuvenu andanu.

1 Chronicles 28:7 in English

King James Version (KJV)
Moreover I will establish his kingdom for ever, if he be constant to do my commandments and my judgments, as at this day.
World English Bible (WEB)
I will establish his kingdom forever if he continues to do my commandments and my ordinances, as it is today.’
American Standard Version (ASV)
And I will establish his kingdom for ever, if he be constant to do my commandments and mine ordinances, as at this day.
Bible in Basic English (BBE)
I will keep his kingdom in its place for ever, if he is strong at all times to do my orders and keep my rules, as at this day.
Darby Translation (DBY)
And I will establish his kingdom for ever, if he be firm to do my commandments and mine ordinances, as at this day.
Webster's Bible (WBS)
Moreover I will establish his kingdom for ever, if he shall be constant to do my commandments and my judgments, as at this day.
Young's Literal Translation (YLT)
and I have established his kingdom to the age, if he is strong to do My commands, and My judgments, as at this day.

Read in context

  1. 5ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
  2. 6ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
  3. 7ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.
  4. 8ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.
  5. 9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
Read all of 1 Chronicles 28

Cross references

Original words (Hebrew)

1 Chronicles 28:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.