Skip to content
ThuthiThuthiThuthi
1 Chronicles · chapter 28 · verse 8

1 Chronicles 28:8 in Kannada

ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.

Aada darinda neevu ee uttamavaada deshavannu svaadheena maadikondu adannu nirantaradalli nimma taru vaaya iruva nimma makkalige baadhyateyaagi koduva haage kartana sabheyaada samasta israa yelina sammukhadalliyoo namma devara keluvike yalliyoo nimma devaraada kartana aajnyegalannellaa huduki kaikolliri.

1 Chronicles 28:8 in English

King James Version (KJV)
Now therefore in the sight of all Israel the congregation of the LORD, and in the audience of our God, keep and seek for all the commandments of the LORD your God: that ye may possess this good land, and leave [it] for an inheritance for your children after you for ever.
World English Bible (WEB)
Now therefore, in the sight of all Israel, the LORD’s assembly, and in the audience of our God, observe and seek out all the commandments of the LORD your God, that you may possess this good land, and leave it for an inheritance to your children after you forever.
American Standard Version (ASV)
Now therefore, in the sight of all Israel, the assembly of Jehovah, and in the audience of our God, observe and seek out all the commandments of Jehovah your God; that ye may possess this good land, and leave it for an inheritance to your children after you for ever.
Bible in Basic English (BBE)
So now, before the eyes of all Israel, the people of the Lord, and in the hearing of our God, keep and be true to the orders of the Lord your God; so that you may have this good land for yourselves and give it for a heritage to your children after you for ever.
Darby Translation (DBY)
And now in the sight of all Israel, the congregation of Jehovah, and in the audience of our God, — keep and seek for all the commandments of Jehovah your God; that ye may possess the good land, and leave it as an inheritance to your children after you for ever.
Webster's Bible (WBS)
Now therefore in the sight of all Israel the congregation of the LORD, and in the audience of our God, keep and seek for all the commandments of the LORD your God: that ye may possess this good land, and leave [it] for an inheritance for your children after you for ever.
Young's Literal Translation (YLT)
'And now, before the eyes of all Israel, the assembly of Jehovah, and in the ears of our God, keep and seek all the commands of Jehovah your God, so that ye possess this good land, and have caused your sons to inherit after you unto the age.

Read in context

  1. 6ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
  2. 7ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.
  3. 8ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.
  4. 9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
  5. 10ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
Read all of 1 Chronicles 28

Cross references

Original words (Hebrew)

1 Chronicles 28:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.