1 Chronicles · chapter 28 · verse 9
1 Chronicles 28:9 in Kannada
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
Idallade nanna maganaada solomonane, neenu ninna tandeya deva rannu tilidu aatanannu poornahrudayadindaloo poornapraanadindaloo sevisu. Kartanu sakala hrudayagalannu shodhisi yochanegala kalpaneya nnellaa tilididdaane. Neenu aatanannu hudukidare aatanu ninage sikkuvanu; neenu aatanannu bittu bittare aatanu ninnannu endendigoo toredubidu vanu.
1 Chronicles 28:9 in English
- King James Version (KJV)
- And thou, Solomon my son, know thou the God of thy father, and serve him with a perfect heart and with a willing mind: for the LORD searcheth all hearts, and understandeth all the imaginations of the thoughts: if thou seek him, he will be found of thee; but if thou forsake him, he will cast thee off for ever.
- World English Bible (WEB)
- You, Solomon my son, know the God of your father, and serve him with a perfect heart and with a willing mind; for the LORD searches all hearts, and understands all the imaginations of the thoughts. If you seek him, he will be found by you; but if you forsake him, he will cast you off forever.
- American Standard Version (ASV)
- And thou, Solomon my son, know thou the God of thy father, and serve him with a perfect heart and with a willing mind; for Jehovah searcheth all hearts, and understandeth all the imaginations of the thoughts. If thou seek him, he will be found of thee; but if thou forsake him, he will cast thee off for ever.
- Bible in Basic English (BBE)
- And you, Solomon my son, get knowledge of the God of your father, and be his servant with a true heart and with a strong desire, for the Lord is the searcher of all hearts, and has knowledge of all the designs of men's thoughts; if you make search for him, he will be near you; but if you are turned away from him, he will give you up for ever.
- Darby Translation (DBY)
- And thou, Solomon my son, know the God of thy father, and serve him with a perfect heart and with a willing mind; for Jehovah searches all hearts, and discerns all the imaginations of the thoughts. If thou seek him, he will be found of thee; but if thou forsake him, he will cut thee off for ever.
- Webster's Bible (WBS)
- And thou, Solomon my son, know thou the God of thy father, and serve him with a perfect heart, and with a willing mind: for the LORD searcheth all hearts and understandeth all the imaginations of the thoughts: if thou shalt seek him, he will be found of thee; but if thou shalt forsake him, he will cast thee off for ever.
- Young's Literal Translation (YLT)
- 'And thou, Solomon, my son, know the God of thy father, and serve Him with a perfect heart, and with a willing mind, for all hearts is Jehovah seeking, and every imagination of the thoughts He is understanding; if thou dost seek Him, He is found of thee, and if thou dost forsake Him, He casteth thee off for ever.
Read in context
- 7ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.
- 8ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.
- 9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- 10ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
- 11ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
Cross references
- Jeremiah 29:13 ಯೆರೆಮೀಯ 29:13ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- James 4:8–11 ಯಾಕೋಬನು 4:8–11ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು. ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ
- Matthew 7:7–8 ಮತ್ತಾಯನು 7:7–8ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Jeremiah 24:7 ಯೆರೆಮೀಯ 24:7ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
- 1 Kings 8:61 1 ಅರಸುಗಳು 8:61ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.
- Proverbs 2:1–6 ಜ್ಞಾನೋಕ್ತಿಗಳು 2:1–6ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- 2 Chronicles 15:2 2 ಪೂರ್ವಕಾಲವೃತ್ತಾಂತ 15:2ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
- Psalm 9:10 ಕೀರ್ತನೆಗಳು 9:10ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- John 4:24 ಯೋಹಾನನು 4:24ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
- Jeremiah 17:10 ಯೆರೆಮೀಯ 17:10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
Original words (Hebrew)
- Solomon · H8010שְׁלֹמֹה Shᵉlômôh
- son · H1121בֵּן bên
- know · H3045יָדַע yâdaʻ
- God · H430אֱלֹהִים ʼĕlôhîym
- father · H1אָב ʼâb
- serve · H5647עָבַד ʻâbad
- perfect · H8003שָׁלֵם shâlêm
- heart · H3820לֵב lêb
- willing · H2655חָפֵץ châphêts
- mind · H5315נֶפֶשׁ nephesh
- searcheth · H1875דָּרַשׁ dârash
- hearts · H3824לֵבָב lêbâb
- understandeth · H995בִּין bîyn
- imaginations · H3336יֵצֶר yêtser
- thoughts · H4284מַחֲשָׁבָה machăshâbâh
- seek · H1875דָּרַשׁ dârash
- found · H4672מָצָא mâtsâʼ
- forsake · H5800עָזַב ʻâzab
- off · H2186זָנַח zânach
- ever · H5703עַד ʻad