1 Chronicles · chapter 29 · verse 1
1 Chronicles 29:1 in Kannada
ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
Idallade arasanaada daaveedanu samasta sabhege heliddenandare -- devaru obbananne aadukonda nanna maganaada solo monanu chikkavanaagiyoo mruduvaagiyoo iddaane. Aadare kelasavu doddadu; ee aramane yu manushyarigoskaravalla, kartanaada devari goskarave.
1 Chronicles 29:1 in English
- King James Version (KJV)
- Furthermore David the king said unto all the congregation, Solomon my son, whom alone God hath chosen, [is yet] young and tender, and the work [is] great: for the palace [is] not for man, but for the LORD God.
- World English Bible (WEB)
- David the king said to all the assembly, “Solomon my son, whom alone God has chosen, is yet young and tender, and the work is great; for the palace is not for man, but for the LORD God.
- American Standard Version (ASV)
- And David the king said unto all the assembly, Solomon my son, whom alone God hath chosen, is yet young and tender, and the work is great; for the palace is not for man, but for Jehovah God.
- Bible in Basic English (BBE)
- And David the king said to all the people, Solomon my son, the only one who has been marked out by God, is still young and untested, and the work is great, for this great house is not for man, but for the Lord God.
- Darby Translation (DBY)
- And king David said to all the congregation, Solomon my son, the one whom God has chosen, is young and tender, and the work is great; for this palace is not to be for man, but for Jehovah Elohim.
- Webster's Bible (WBS)
- Furthermore David the king said to all the congregation, Solomon my son, whom alone God hath chosen, [is yet] young and tender, and the work [is] great: for the palace [is] not for man, but for the LORD God.
- Young's Literal Translation (YLT)
- And David the king saith to all the assembly, 'Solomon my son — the one on whom God hath fixed — [is] young and tender, and the work [is] great, for not for man is the palace, but for Jehovah God;
Read in context
- 1ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
- 2ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
- 3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
Cross references
- 1 Chronicles 22:5 1 ಪೂರ್ವಕಾಲವೃತ್ತಾಂತ 22:5ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
- 1 Kings 3:7 1 ಅರಸುಗಳು 3:7ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
- 2 Chronicles 13:7 2 ಪೂರ್ವಕಾಲವೃತ್ತಾಂತ 13:7ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
- 1 Kings 8:19–20 1 ಅರಸುಗಳು 8:19–20ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು. ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
- 1 Chronicles 28:10 1 ಪೂರ್ವಕಾಲವೃತ್ತಾಂತ 28:10ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
- 1 Chronicles 28:1 1 ಪೂರ್ವಕಾಲವೃತ್ತಾಂತ 28:1ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.
- 1 Chronicles 28:8 1 ಪೂರ್ವಕಾಲವೃತ್ತಾಂತ 28:8ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.
- 1 Chronicles 29:19 1 ಪೂರ್ವಕಾಲವೃತ್ತಾಂತ 29:19ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
- 2 Chronicles 2:4–5 2 ಪೂರ್ವಕಾಲವೃತ್ತಾಂತ 2:4–5ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ. ನಾನು ಕಟ್ಟಿಸುವ ಆಲಯವು ದೊಡ್ಡದು; ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.
- Proverbs 4:3 ಜ್ಞಾನೋಕ್ತಿಗಳು 4:3ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ.
- Jeremiah 1:6–7 ಯೆರೆಮೀಯ 1:6–7ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು. ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
- 1 Chronicles 28:5–6 1 ಪೂರ್ವಕಾಲವೃತ್ತಾಂತ 28:5–6ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು. ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
Original words (Hebrew)
- David · H1732דָּוִד Dâvid
- king · H4428מֶלֶךְ melek
- said · H559אָמַר ʼâmar
- congregation · H6951קָהָל qâhâl
- Solomon · H8010שְׁלֹמֹה Shᵉlômôh
- son · H1121בֵּן bên
- alone · H259אֶחָד ʼechâd
- God · H430אֱלֹהִים ʼĕlôhîym
- chosen · H977בָּחַר bâchar
- young · H5288נַעַר naʻar
- tender · H7390רַךְ rak
- work · H4399מְלָאכָה mᵉlâʼkâh
- great · H1419גָּדוֹל gâdôwl
- palace · H1002בִּירָה bîyrâh
- man · H120אָדָם ʼâdâm
- God · H430אֱלֹהִים ʼĕlôhîym