Skip to content
ThuthiThuthiThuthi
1 Chronicles · chapter 29 · verse 10

1 Chronicles 29:10 in Kannada

ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.

Aaga daaveedanu samasta kootada munde kartanannu kondaadi heliddenandare -- namma tande yaada israayelina devaraada kartane, neenu yugayugaantaragalinda yugayugaantara galigoo stutisalpaduvavanaagiddee.

1 Chronicles 29:10 in English

King James Version (KJV)
Wherefore David blessed the LORD before all the congregation: and David said, Blessed [be] thou, LORD God of Israel our father, for ever and ever.
World English Bible (WEB)
Therefore David blessed the LORD before all the assembly; and David said, “You are blessed, LORD, the God of Israel our father, forever and ever.
American Standard Version (ASV)
Wherefore David blessed Jehovah before all the assembly; and David said, Blessed be thou, O Jehovah, the God of Israel our father, for ever and ever.
Bible in Basic English (BBE)
So David gave praise to the Lord before all the people; and David said, Praise be to you, O Lord the God of Israel, our father for ever and ever.
Darby Translation (DBY)
And David blessed Jehovah in the sight of all the congregation; and David said, Blessed be thou, Jehovah, the God of our father Israel, for ever and ever.
Webster's Bible (WBS)
Wherefore David blessed the LORD before all the congregation: and David said, Blessed [be] thou, LORD God of Israel our father, for ever and ever.
Young's Literal Translation (YLT)
And David blesseth Jehovah before the eyes of all the assembly, and David saith, 'Blessed [art] Thou, Jehovah, God of Israel our father, from age even unto age.

Read in context

  1. 8ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.
  2. 9ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
  3. 10ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.
  4. 11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
  5. 12ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
Read all of 1 Chronicles 29

Cross references

Original words (Hebrew)

1 Chronicles 29:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.