1 Chronicles · chapter 29 · verse 13
1 Chronicles 29:13 in Kannada
ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.
Aadadarinda namma devare, naavu ninnannu stutisi ninna mahime yulla naamavannu kondaadutteve.
1 Chronicles 29:13 in English
- King James Version (KJV)
- Now therefore, our God, we thank thee, and praise thy glorious name.
- World English Bible (WEB)
- Now therefore, our God, we thank you and praise your glorious name.
- American Standard Version (ASV)
- Now therefore, our God, we thank thee, and praise thy glorious name.
- Bible in Basic English (BBE)
- So now, our God, we give you praise, honouring the glory of your name.
- Darby Translation (DBY)
- And now, our God, we thank thee, and praise thy glorious name.
- Webster's Bible (WBS)
- Now therefore, our God, we thank thee, and praise thy glorious name.
- Young's Literal Translation (YLT)
- 'And now, our God, we are giving thanks to Thee, and giving praise to Thy beauteous name;
Read in context
- 11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
- 12ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
- 13ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.
- 14ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
- 15ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
Cross references
- 2 Corinthians 9:15 2 ಕೊರಿಂಥದವರಿಗೆ 9:15ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- Psalm 106:1 ಕೀರ್ತನೆಗಳು 106:1ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
- Psalm 105:1 ಕೀರ್ತನೆಗಳು 105:1ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- 2 Corinthians 8:16 2 ಕೊರಿಂಥದವರಿಗೆ 8:16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
- Daniel 2:23 ದಾನಿಯೇಲನು 2:23ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.
- 2 Corinthians 2:14 2 ಕೊರಿಂಥದವರಿಗೆ 2:14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;