1 Chronicles · chapter 29 · verse 16
1 Chronicles 29:16 in Kannada
ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು.
Namma devaraada kartane, ninna parishuddha naamakkoskara ninage maneyannu kattisalu naavu siddhamaadida ee raashiyellaa ninninda bandaddu; samastavoo ninnadu.
1 Chronicles 29:16 in English
- King James Version (KJV)
- O LORD our God, all this store that we have prepared to build thee an house for thine holy name [cometh] of thine hand, and [is] all thine own.
- World English Bible (WEB)
- LORD our God, all this store that we have prepared to build you a house for your holy name comes from your hand, and is all your own.
- American Standard Version (ASV)
- O Jehovah our God, all this store that we have prepared to build thee a house for thy holy name cometh of thy hand, and is all thine own.
- Bible in Basic English (BBE)
- O Lord our God, all this store, which we have made ready for the building of a house for your holy name, comes from your hand and is yours.
- Darby Translation (DBY)
- Jehovah our God, all this store that we have prepared to build thee a house to thy holy name, is of thy hand, and is all thine own.
- Webster's Bible (WBS)
- O LORD our God, all this store that we have prepared to build thee a house for thy holy name [cometh] from thy hand, and [is] all thy own.
- Young's Literal Translation (YLT)
- 'O Jehovah our God, all this store that we have prepared to build to Thee a house, for Thy holy name, [is] out of Thy hand, and of Thee [is] the whole.
Read in context
- 14ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
- 15ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
- 16ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು.
- 17ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
- 18ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
Cross references
- 1 Chronicles 29:14 1 ಪೂರ್ವಕಾಲವೃತ್ತಾಂತ 29:14ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- 2 Chronicles 31:10 2 ಪೂರ್ವಕಾಲವೃತ್ತಾಂತ 31:10ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
- Luke 19:16 ಲೂಕನು 19:16ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.
- Hosea 2:8 ಹೋಶೇಯ 2:8ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.