1 Chronicles · chapter 29 · verse 19
1 Chronicles 29:19 in Kannada
ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
Idallade ninna aajnyegalannoo saakshigalannoo kattalegalannu kaikollaloo samastavannu maadaloo naanu yaavadakkoskara siddhamaadideno aa aramaneyannu kattisaloo nanna maganaada solo monanige poorna hrudayavannu kodu andanu.
1 Chronicles 29:19 in English
- King James Version (KJV)
- And give unto Solomon my son a perfect heart, to keep thy commandments, thy testimonies, and thy statutes, and to do all [these things], and to build the palace, [for] the which I have made provision.
- World English Bible (WEB)
- and give to Solomon my son a perfect heart, to keep your commandments, your testimonies, and your statutes, and to do all these things, and to build the palace, for which I have made provision.”
- American Standard Version (ASV)
- and give unto Solomon my son a perfect heart, to keep thy commandments, thy testimonies, and thy statutes, and to do all these things, and to build the palace, for which I have made provision.
- Bible in Basic English (BBE)
- And give to Solomon my son a true heart, to keep your orders, your rules, and your laws, and to do all these things, and to put up this great house for which I have made ready.
- Darby Translation (DBY)
- And give to Solomon my son a perfect heart, to keep thy commandments, thy testimonies, and thy statutes, and to do all, and to build the palace, for which I have made provision.
- Webster's Bible (WBS)
- And give to Solomon my son a perfect heart, to keep thy commandments, thy testimonies, and thy statutes, and to do all [these things] , and to build the palace, [for] which I have made provision.
- Young's Literal Translation (YLT)
- and to Solomon my son give a perfect heart, to keep Thy commands, Thy testimonies, and Thy statutes, and to do the whole, even to build the palace [for] which I have prepared.'
Read in context
- 17ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
- 18ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
- 19ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
- 20ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
- 21ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
Cross references
- Psalm 72:1 ಕೀರ್ತನೆಗಳು 72:1ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- 1 Chronicles 22:14 1 ಪೂರ್ವಕಾಲವೃತ್ತಾಂತ 22:14ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Psalm 119:80 ಕೀರ್ತನೆಗಳು 119:80ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
- 1 Chronicles 29:1–2 1 ಪೂರ್ವಕಾಲವೃತ್ತಾಂತ 29:1–2ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ. ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
Original words (Hebrew)
- give · H5414נָתַן nâthan
- Solomon · H8010שְׁלֹמֹה Shᵉlômôh
- son · H1121בֵּן bên
- perfect · H8003שָׁלֵם shâlêm
- heart · H3824לֵבָב lêbâb
- keep · H8104שָׁמַר shâmar
- commandments · H4687מִצְוָה mitsvâh
- testimonies · H5715עֵדוּת ʻêdûwth
- statutes · H2706חֹק chôq
- do · H6213עָשָׂה ʻâsâh
- build · H1129בָּנָה bânâh
- palace · H1002בִּירָה bîyrâh
- provision · H3559כּוּן kûwn