1 Chronicles 29:2 in Kannada
ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
Aadare naanu nanna samasta shaktiyinda nanna devara maneya nimitta bangaarada kelasa kkoskara bangaaravannoo belliya kelasakkoskara belliyannoo taamrada kelasakkoskara taamravannoo kabbinada kelasakkoskara kabbinavannoo marada kelasa kkoskara maravannoo neduva nimitta gomedhika kallugalannoo kaadige bannavaadantha chitravaadantha kallugalannoo sakala amoolyavaada kallugalannoo amruta shilegalannoo bahalavaagi siddhamaadiddene.
1 Chronicles 29:2 in English
- King James Version (KJV)
- Now I have prepared with all my might for the house of my God the gold for [things to be made] of gold, and the silver for [things] of silver, and the brass for [things] of brass, the iron for [things] of iron, and wood for [things] of wood; onyx stones, and [stones] to be set, glistering stones, and of divers colours, and all manner of precious stones, and marble stones in abundance.
- World English Bible (WEB)
- Now I have prepared with all my might for the house of my God the gold for the things of gold, the silver for the things of silver, the bronze for the things of bronze, iron for the things of iron, and wood for the things of wood, also onyx stones, stones to be set, stones for inlaid work of various colors, all kinds of precious stones, and marble stones in abundance.
- American Standard Version (ASV)
- Now I have prepared with all my might for the house of my God the gold for the [things of] gold, and the silver for the [things of] silver, and the brass for the [things of] brass, the iron for the [things of] iron, and wood for the [things of] wood; onyx stones, and [stones] to be set, stones for inlaid work, and of divers colors, and all manner of precious stones, and marble stones in abundance.
- Bible in Basic English (BBE)
- Now as far as I am able, I have made ready what is needed for the house of my God; the gold for the things of gold, and the silver for the silver things, and the brass for the brass things, iron for the things of iron, and wood for the things of wood; beryls and jewels to be framed, and stones of different colours for ornament; all sorts of stones of great price, and polished building-stone, as much as is needed and more.
- Darby Translation (DBY)
- And I have prepared according to all my power for the house of my God gold for [things of] gold, and silver for [things of] silver, and brass for [things of] brass, iron for [things of] iron, and wood for [things of] wood; onyx stones, and [stones] to be set, glistering stones, and of divers colours, and all manner of precious stones, and white marble in abundance.
- Webster's Bible (WBS)
- Now I have prepared with all my might for the house of my God the gold for [things to be made] of gold, and the silver for [things] of silver, and the brass for [things] of brass, the iron for [things] of iron, and wood for [things] of wood; onyx-stones, and [stones] to be set, glittering stones, and of divers colors, and all manner of precious stones, and marble stones in abundance.
- Young's Literal Translation (YLT)
- and with all my power I have prepared for the house of my God, the gold for [things of] gold, and the silver for [those of] silver, and the brass for [those of] brass, the iron for [those of] iron, and the wood for [those of] wood, shoham stones, and settings, and stones of painting and of diverse colours, and all [kinds of] precious stone, and stones of white marble, in abundance.
Read in context
- 1ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
- 2ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
- 3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
- 4ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ
Cross references
- 1 Chronicles 22:3–5 1 ಪೂರ್ವಕಾಲವೃತ್ತಾಂತ 22:3–5ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು; ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು. ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
- 1 Peter 4:10–11 1 ಪೇತ್ರನು 4:10–11ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- 2 Corinthians 8:3 2 ಕೊರಿಂಥದವರಿಗೆ 8:3ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
- 2 Chronicles 31:20–21 2 ಪೂರ್ವಕಾಲವೃತ್ತಾಂತ 31:20–21ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು. ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
- Isaiah 54:11–12 ಯೆಶಾಯ 54:11–12ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು. ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.
- Colossians 3:23 ಕೊಲೊಸ್ಸೆಯವರಿಗೆ 3:23ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ;
- Exodus 28:17 ವಿಮೋಚನಕಾಂಡ 28:17ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು.
- Job 28:16 ಯೋಬನು 28:16ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.
- Revelation 21:18–21 ಪ್ರಕಟನೆ 21:18–21ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ. ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ. ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.
- Genesis 2:12 ಆದಿಕಾಂಡ 2:12ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.
- 1 Chronicles 22:14–16 1 ಪೂರ್ವಕಾಲವೃತ್ತಾಂತ 22:14–16ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು. ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ. ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
Original words (Hebrew)
- prepared · H3559כּוּן kûwn
- might · H3581כֹּחַ kôach
- house · H1004בַּיִת bayith
- God · H430אֱלֹהִים ʼĕlôhîym
- gold · H2091זָהָב zâhâb
- gold · H2091זָהָב zâhâb
- silver · H3701כֶּסֶף keçeph
- silver · H3701כֶּסֶף keçeph
- brass · H5178נְחֹשֶׁת nᵉchôsheth
- brass · H5178נְחֹשֶׁת nᵉchôsheth
- iron · H1270בַּרְזֶל barzel
- iron · H1270בַּרְזֶל barzel
- wood · H6086עֵץ ʻêts
- wood · H6086עֵץ ʻêts
- onyx · H7718שֹׁהַם shôham
- stones · H68אֶבֶן ʼeben
- set · H4394מִלֻּא milluʼ
- glistering · H6320פּוּךְ pûwk
- stones · H68אֶבֶן ʼeben
- colours · H7553רִקְמָה riqmâh
- precious · H3368יָקָר yâqâr
- stones · H68אֶבֶן ʼeben
- marble · H7893שַׁיִשׁ shayish
- stones · H68אֶבֶן ʼeben
- abundance · H7230רֹב rôb