1 Chronicles · chapter 29 · verse 20
1 Chronicles 29:20 in Kannada
ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
Daaveedanu samasta sabhege--eega nimma devaraada kartanannu stutisiri andanu. Aaga sabheyavarellaroo tamma pitrugala devaraada karta nannu stutisuttaa tamma talegalannu baagisi kartanannoo arasanannoo aaraadhisidaru.
1 Chronicles 29:20 in English
- King James Version (KJV)
- And David said to all the congregation, Now bless the LORD your God. And all the congregation blessed the LORD God of their fathers, and bowed down their heads, and worshipped the LORD, and the king.
- World English Bible (WEB)
- Then David said to all the assembly, “Now bless the LORD your God!” All the assembly blessed the LORD, the God of their fathers, and bowed down their heads and prostrated themselves before the LORD and the king.
- American Standard Version (ASV)
- And David said to all the assembly, Now bless Jehovah your God. And all the assembly blessed Jehovah, the God of their fathers, and bowed down their heads, and worshipped Jehovah, and the king.
- Bible in Basic English (BBE)
- And David said to all the people, Now give praise to the Lord your God. And all the people gave praise to the Lord, the God of their fathers, with bent heads worshipping the Lord and the king.
- Darby Translation (DBY)
- And David said to all the congregation, Bless now Jehovah your God. And all the congregation blessed Jehovah the God of their fathers, and bowed down their heads, and did homage to Jehovah and the king.
- Webster's Bible (WBS)
- And David said to all the congregation, Now bless the LORD your God. And all the congregation blessed the LORD God of their fathers, and bowed their heads, and worshiped the LORD, and the king.
- Young's Literal Translation (YLT)
- And David saith to all the assembly, 'Bless, I pray you, Jehovah your God;' and all the assembly bless Jehovah, God of their fathers, and bow and do obeisance to Jehovah, and to the king.
Read in context
- 18ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
- 19ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
- 20ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
- 21ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
- 22ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.
Cross references
- Psalm 95:6 ಕೀರ್ತನೆಗಳು 95:6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
- Exodus 4:31 ವಿಮೋಚನಕಾಂಡ 4:31ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- 2 Chronicles 20:21 2 ಪೂರ್ವಕಾಲವೃತ್ತಾಂತ 20:21ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
- 1 Peter 2:17 1 ಪೇತ್ರನು 2:17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
- Psalm 145:1–21 ಕೀರ್ತನೆಗಳು 145:1–21ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು. ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು. ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು. ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು. ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ. ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ. ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು. ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು. ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು. ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ. ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ. ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ. ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ. ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ. ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ. ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
- 1 Samuel 12:18 1 ಸಮುವೇಲನು 12:18ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
- Psalm 148:13–14 ಕೀರ್ತನೆಗಳು 148:13–14ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ. ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Psalm 134:2 ಕೀರ್ತನೆಗಳು 134:2ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Proverbs 24:21 ಜ್ಞಾನೋಕ್ತಿಗಳು 24:21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
- 1 Chronicles 16:36 1 ಪೂರ್ವಕಾಲವೃತ್ತಾಂತ 16:36ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
- Psalm 135:19–21 ಕೀರ್ತನೆಗಳು 135:19–21ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ. ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- Genesis 24:26 ಆದಿಕಾಂಡ 24:26ಆಗ ಆ ಮನುಷ್ಯನು ಬಾಗಿ ಕರ್ತನಿಗೆ ಅಡ್ಡಬಿದ್ದು ಆತನನ್ನು ಆರಾಧಿ ಸುತ್ತಾ--
Original words (Hebrew)
- David · H1732דָּוִד Dâvid
- said · H559אָמַר ʼâmar
- congregation · H6951קָהָל qâhâl
- bless · H1288בָרַךְ bârak
- God · H430אֱלֹהִים ʼĕlôhîym
- congregation · H6951קָהָל qâhâl
- blessed · H1288בָרַךְ bârak
- God · H430אֱלֹהִים ʼĕlôhîym
- fathers · H1אָב ʼâb
- heads · H6915קָדַד qâdad
- worshipped · H7812שָׁחָה shâchâh
- king · H4428מֶלֶךְ melek