1 Chronicles · chapter 29 · verse 21
1 Chronicles 29:21 in Kannada
ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
Idallade maarane divasadalli avaru karta nige baligalannu vadhisi kartanige dahanabaligalannu arpisidaru. Saavira horigalannoo saavira tagaru galannoo saavira kurimarigalannoo avugala paanada arpanegalannoo samasta israayeligoskara bahalavaagi baligalannoo arpisidaru. Aa divasadalli mahaasantoshadinda kartana munde tindu kudidaru.
1 Chronicles 29:21 in English
- King James Version (KJV)
- And they sacrificed sacrifices unto the LORD, and offered burnt offerings unto the LORD, on the morrow after that day, [even] a thousand bullocks, a thousand rams, [and] a thousand lambs, with their drink offerings, and sacrifices in abundance for all Israel:
- World English Bible (WEB)
- They sacrificed sacrifices to the LORD and offered burnt offerings to the LORD on the next day after that day, even one thousand bulls, one thousand rams, and one thousand lambs, with their drink offerings and sacrifices in abundance for all Israel,
- American Standard Version (ASV)
- And they sacrificed sacrifices unto Jehovah, and offered burnt-offerings unto Jehovah, on the morrow after that day, even a thousand bullocks, a thousand rams, and a thousand lambs, with their drink-offerings, and sacrifices in abundance for all Israel,
- Bible in Basic English (BBE)
- And they made offerings to the Lord, and gave burned offerings to the Lord, on the day after, a thousand oxen, a thousand sheep, and a thousand lambs, with their drink offerings, and a great wealth of offerings for all Israel.
- Darby Translation (DBY)
- And they sacrificed sacrifices to Jehovah, and offered up burnt-offerings to Jehovah, on the morrow after that day: a thousand bullocks, a thousand rams, a thousand lambs, with their drink-offerings, and sacrifices in abundance for all Israel.
- Webster's Bible (WBS)
- And they sacrificed sacrifices to the LORD, and offered burnt-offerings to the LORD, on the morrow after that day, [even] a thousand bullocks, a thousand rams, [and] a thousand lambs, with their drink-offerings, and sacrifices in abundance for all Israel:
- Young's Literal Translation (YLT)
- And they sacrifice to Jehovah sacrifices, and cause to ascend burnt-offerings to Jehovah on the morrow of that day, bullocks a thousand, rams a thousand, lambs a thousand, and their oblations, even sacrifices in abundance, for all Israel.
Read in context
- 19ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
- 20ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
- 21ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
- 22ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.
- 23ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
Cross references
- Ezra 6:17 ಎಜ್ರನು 6:17ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
- 2 Chronicles 7:4–9 2 ಪೂರ್ವಕಾಲವೃತ್ತಾಂತ 7:4–9ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು. ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು. ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು. ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು. ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು. ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು;
- Numbers 15:7 ಅರಣ್ಯಕಾಂಡ 15:7ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು.
- Leviticus 23:13 ಯಾಜಕಕಾಂಡ 23:13ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
- Numbers 15:10 ಅರಣ್ಯಕಾಂಡ 15:10ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
- Numbers 15:5 ಅರಣ್ಯಕಾಂಡ 15:5ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
- 1 Kings 8:62–65 1 ಅರಸುಗಳು 8:62–65ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು. ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು. ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು. ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
Original words (Hebrew)
- sacrificed · H2076זָבַח zâbach
- sacrifices · H2077זֶבַח zebach
- offered · H5927עָלָה ʻâlâh
- offerings · H5930עֹלָה ʻôlâh
- morrow · H4283מׇחֳרָת mochŏrâth
- day · H3117יוֹם yôwm
- thousand · H505אֶלֶף ʼeleph
- bullocks · H6499פַּר par
- thousand · H505אֶלֶף ʼeleph
- rams · H352אַיִל ʼayil
- thousand · H505אֶלֶף ʼeleph
- lambs · H3532כֶּבֶשׂ kebes
- offerings · H5262נֶסֶךְ neçek
- sacrifices · H2077זֶבַח zebach
- abundance · H7230רֹב rôb
- Israel · H3478יִשְׂרָאֵל Yisrâʼêl