Skip to content
ThuthiThuthiThuthi
1 Chronicles · chapter 29 · verse 22

1 Chronicles 29:22 in Kannada

ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.

Eradane saari daaveedana maganaada solomonanannu arasanannaagi maadi kartana munde avanannu naayakanaagiyoo chaadoka nannu yaajakanaagiyoo abhishekisidaru.

1 Chronicles 29:22 in English

King James Version (KJV)
And did eat and drink before the LORD on that day with great gladness. And they made Solomon the son of David king the second time, and anointed [him] unto the LORD [to be] the chief governor, and Zadok [to be] priest.
World English Bible (WEB)
and ate and drank before the LORD on that day with great gladness. They made Solomon the son of David king the second time, and anointed him before the LORD to be prince, and Zadok to be priest.
American Standard Version (ASV)
and did eat and drink before Jehovah on that day with great gladness. And they made Solomon the son of David king the second time, and anointed him unto Jehovah to be prince, and Zadok to be priest.
Bible in Basic English (BBE)
And with great joy they made a feast before the Lord that day. And they made Solomon, the son of David, king a second time, putting the holy oil on him to make him holy to the Lord as ruler, and on Zadok as priest.
Darby Translation (DBY)
And they ate and drank before Jehovah on that day with great joy. And they made Solomon the son of David king the second time, and anointed him to Jehovah to be prince, and Zadok to be priest.
Webster's Bible (WBS)
And ate and drank before the LORD on that day with great gladness. And they made Solomon the son of David king the second time, and anointed [him] to the LORD [to be] the chief governor, and Zadok [to be] priest.
Young's Literal Translation (YLT)
And they eat and drink before Jehovah on that day with great joy, and cause Solomon son of David to reign a second time, and anoint [him] before Jehovah for leader, and Zadok for priest.

Read in context

  1. 20ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
  2. 21ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
  3. 22ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.
  4. 23ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
  5. 24ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.
Read all of 1 Chronicles 29

Cross references

Original words (Hebrew)

1 Chronicles 29:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.