1 Chronicles · chapter 29 · verse 23
1 Chronicles 29:23 in Kannada
ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
Aaga solomonanu tanna tandeyaada daaveedanige badalaagi arasanaagi, kartana sinhaasanada mele kulitukondu saphala hondidanu. Samasta israayelyaru avanige vidheyaraadaru.
1 Chronicles 29:23 in English
- King James Version (KJV)
- Then Solomon sat on the throne of the LORD as king instead of David his father, and prospered; and all Israel obeyed him.
- World English Bible (WEB)
- Then Solomon sat on the throne of the LORD as king instead of David his father, and prospered; and all Israel obeyed him.
- American Standard Version (ASV)
- Then Solomon sat on the throne of Jehovah as king instead of David his father, and prospered; and all Israel obeyed him.
- Bible in Basic English (BBE)
- So Solomon was put on the seat of the Lord as king in place of his father David, and everything went well for him; and all Israel was under his authority.
- Darby Translation (DBY)
- And Solomon sat on the throne of Jehovah as king instead of David his father, and prospered; and all Israel obeyed him.
- Webster's Bible (WBS)
- Then Solomon sat on the throne of the LORD as king instead of David his father, and prospered; and all Israel obeyed him.
- Young's Literal Translation (YLT)
- And Solomon sitteth on the throne of Jehovah for king instead of David his father, and prospereth, and all Israel hearken unto him,
Read in context
- 21ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
- 22ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.
- 23ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
- 24ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.
- 25ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.
Cross references
- 1 Kings 2:12 1 ಅರಸುಗಳು 2:12ಆಗ ಸೊಲೊಮೋನನು ತನ್ನ ತಂದೆಯಾದ ದಾವೀ ದನ ಸಿಂಹಾಸನದ ಮೇಲೆ ಕುಳಿತನು; ಅವನ ರಾಜ್ಯವು ಬಹು ಸ್ಥಿರವಾಗಿತ್ತು.
- Romans 13:1 ರೋಮಾಪುರದವರಿಗೆ 13:1ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
- 1 Chronicles 28:5 1 ಪೂರ್ವಕಾಲವೃತ್ತಾಂತ 28:5ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Ecclesiastes 8:2–5 ಪ್ರಸಂಗಿ 8:2–5ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ. ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ. ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು? ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
- 1 Chronicles 22:11 1 ಪೂರ್ವಕಾಲವೃತ್ತಾಂತ 22:11ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ.
- Psalm 132:11 ಕೀರ್ತನೆಗಳು 132:11ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
- 1 Chronicles 17:11–12 1 ಪೂರ್ವಕಾಲವೃತ್ತಾಂತ 17:11–12ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.