1 Chronicles · chapter 29 · verse 24
1 Chronicles 29:24 in Kannada
ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.
Ellaa pradhaanaroo paraakramashaaligaloo arasanaada daaveedana samasta kumaararoo arasanaada solo monana kelage oppisikottaru.
1 Chronicles 29:24 in English
- King James Version (KJV)
- And all the princes, and the mighty men, and all the sons likewise of king David, submitted themselves unto Solomon the king.
- World English Bible (WEB)
- All the princes, the mighty men, and also all of the sons of King David submitted themselves to Solomon the king.
- American Standard Version (ASV)
- And all the princes, and the mighty men, and all the sons likewise of king David, submitted themselves unto Solomon the king.
- Bible in Basic English (BBE)
- And all the chiefs and the men of war and all the sons of King David put themselves under the authority of Solomon the king.
- Darby Translation (DBY)
- And all the princes, and the mighty men, and all the sons likewise of king David, submitted themselves to Solomon the king.
- Webster's Bible (WBS)
- And all the princes, and the mighty men, and all the sons likewise of king David, submitted themselves to Solomon the king.
- Young's Literal Translation (YLT)
- and all the heads, and the mighty men, and also all the sons of king David have given a hand under Solomon the king;
Read in context
- 22ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.
- 23ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
- 24ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.
- 25ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.
- 26ಈ ಪ್ರಕಾರ ಇಷಯನ ಮಗನಾದ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು.
Cross references
- 1 Chronicles 28:21 1 ಪೂರ್ವಕಾಲವೃತ್ತಾಂತ 28:21ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- Ezekiel 17:18 ಯೆಹೆಜ್ಕೇಲನು 17:18ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.
- 1 Chronicles 2:3–9 1 ಪೂರ್ವಕಾಲವೃತ್ತಾಂತ 2:3–9ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು. ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ. ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು; ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ. ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು. ಏತಾನನ ಮಗನುಅಜರ್ಯನು. ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್.
- 1 Kings 1:50–53 1 ಅರಸುಗಳು 1:50–53ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು. ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು. ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು. ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
- Genesis 47:29 ಆದಿಕಾಂಡ 47:29ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
- 2 Chronicles 30:8 2 ಪೂರ್ವಕಾಲವೃತ್ತಾಂತ 30:8ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
- 1 Chronicles 22:17 1 ಪೂರ್ವಕಾಲವೃತ್ತಾಂತ 22:17ಇದಲ್ಲದೆ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ ಸಹಾಯ ಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--
- 1 Kings 2:24–25 1 ಅರಸುಗಳು 2:24–25ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು. ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
- Genesis 24:2 ಆದಿಕಾಂಡ 24:2ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;