1 Chronicles · chapter 29 · verse 25
1 Chronicles 29:25 in Kannada
ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.
Idallade kartanu samasta israayelina sammukhadalli solomonanannu adhikavaagi hechchisi israaye linalli avaniginta munche idda yaava arasa nigaadaroo illadantha raajyada mahimeyannu avanige kottanu.
1 Chronicles 29:25 in English
- King James Version (KJV)
- And the LORD magnified Solomon exceedingly in the sight of all Israel, and bestowed upon him [such] royal majesty as had not been on any king before him in Israel.
- World English Bible (WEB)
- The LORD magnified Solomon exceedingly in the sight of all Israel, and gave to him such royal majesty as had not been on any king before him in Israel.
- American Standard Version (ASV)
- And Jehovah magnified Solomon exceedingly in the sight of all Israel, and bestowed upon him such royal majesty as had not been on any king before him in Israel.
- Bible in Basic English (BBE)
- And the Lord made Solomon great in the eyes of all Israel, clothing him with glory and honour such as no other king in Israel had had before him.
- Darby Translation (DBY)
- And Jehovah magnified Solomon exceedingly in the sight of all Israel, and bestowed upon him royal majesty such as had not been on any king before him in Israel.
- Webster's Bible (WBS)
- And the LORD magnified Solomon exceedingly in the sight of all Israel, and bestowed upon him [such] royal majesty as had not been on any king before him in Israel.
- Young's Literal Translation (YLT)
- and Jehovah maketh Solomon exceedingly great before the eyes of all Israel, and putteth upon him the honour of the kingdom that hath not been on any king over Israel before him.
Read in context
- 23ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
- 24ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.
- 25ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.
- 26ಈ ಪ್ರಕಾರ ಇಷಯನ ಮಗನಾದ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು.
- 27ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷ. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.
Cross references
- 2 Chronicles 1:12 2 ಪೂರ್ವಕಾಲವೃತ್ತಾಂತ 1:12ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
- 2 Chronicles 1:1 2 ಪೂರ್ವಕಾಲವೃತ್ತಾಂತ 1:1ದಾವೀದನ ಮಗನಾದ ಸೊಲೊಮೋ ನನು ತನ್ನ ರಾಜ್ಯದಲ್ಲಿ ಬಲಗೊಂಡನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದು ಅವನನ್ನು ಅಧಿಕವಾಗಿ ಹೆಚ್ಚಿಸಿದನು.
- 1 Kings 3:13 1 ಅರಸುಗಳು 3:13ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
- Ecclesiastes 2:9 ಪ್ರಸಂಗಿ 2:9ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು.
- Joshua 3:7 ಯೆಹೋಶುವ 3:7ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
- Acts 19:17 ಅಪೊಸ್ತಲರ ಕೃತ್ಯಗಳು 19:17ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
- Hebrews 2:9 ಇಬ್ರಿಯರಿಗೆ 2:9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- Daniel 5:18–19 ದಾನಿಯೇಲನು 5:18–19ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು. ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
- Job 7:17 ಯೋಬನು 7:17ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
- Joshua 4:14 ಯೆಹೋಶುವ 4:14ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
Original words (Hebrew)
- magnified · H1431גָּדַל gâdal
- Solomon · H8010שְׁלֹמֹה Shᵉlômôh
- exceedingly · H4605מַעַל maʻal
- sight · H5869עַיִן ʻayin
- Israel · H3478יִשְׂרָאֵל Yisrâʼêl
- bestowed · H5414נָתַן nâthan
- royal · H4438מַלְכוּת malkûwth
- majesty · H1935הוֹד hôwd
- king · H4428מֶלֶךְ melek
- before · H6440פָּנִים pânîym
- Israel · H3478יִשְׂרָאֵל Yisrâʼêl