1 Chronicles · chapter 29 · verse 26
1 Chronicles 29:26 in Kannada
ಈ ಪ್ರಕಾರ ಇಷಯನ ಮಗನಾದ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು.
Ee prakaara ishayana maganaada daaveedanu samasta israayelina mele aalidanu.
1 Chronicles 29:26 in English
- King James Version (KJV)
- Thus David the son of Jesse reigned over all Israel.
- World English Bible (WEB)
- Now David the son of Jesse reigned over all Israel.
- American Standard Version (ASV)
- Now David the son of Jesse reigned over all Israel.
- Bible in Basic English (BBE)
- Now David, the son of Jesse, was king over all Israel.
- Darby Translation (DBY)
- Now David the son of Jesse reigned over all Israel.
- Webster's Bible (WBS)
- Thus David the son of Jesse reigned over all Israel.
- Young's Literal Translation (YLT)
- And David son of Jesse hath reigned over all Israel,
Read in context
- 24ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.
- 25ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.
- 26ಈ ಪ್ರಕಾರ ಇಷಯನ ಮಗನಾದ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು.
- 27ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷ. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.
- 28ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.
Cross references
- 1 Chronicles 18:14 1 ಪೂರ್ವಕಾಲವೃತ್ತಾಂತ 18:14ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು.
- Psalm 78:71–72 ಕೀರ್ತನೆಗಳು 78:71–72ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.