1 Chronicles · chapter 29 · verse 27
1 Chronicles 29:27 in Kannada
ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷ. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.
Avanu israayelina mele aalida divasagalu naalvattu varusha. Elu varusha hebroninalli aalidanu; moovattamooru varusha yeroosaleminalli aalidanu.
1 Chronicles 29:27 in English
- King James Version (KJV)
- And the time that he reigned over Israel [was] forty years; seven years reigned he in Hebron, and thirty and three [years] reigned he in Jerusalem.
- World English Bible (WEB)
- The time that he reigned over Israel was forty years; he reigned seven years in Hebron, and he reigned thirty-three years in Jerusalem.
- American Standard Version (ASV)
- And the time that he reigned over Israel was forty years; seven years reigned he in Hebron, and thirty and three [years] reigned he in Jerusalem.
- Bible in Basic English (BBE)
- For forty years he was ruling as king over Israel, seven years in Hebron and thirty-three years in Jerusalem.
- Darby Translation (DBY)
- And the time that he reigned over Israel was forty years: he reigned seven years in Hebron, and he reigned thirty-three years in Jerusalem.
- Webster's Bible (WBS)
- And the time that he reigned over Israel [was] forty years; seven years he reigned in Hebron, and thirty and three [years] he reigned in Jerusalem.
- Young's Literal Translation (YLT)
- and the days that he hath reigned over Israel [are] forty years; in Hebron he reigned seven years, and in Jerusalem he reigned thirty and three;
Read in context
- 25ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.
- 26ಈ ಪ್ರಕಾರ ಇಷಯನ ಮಗನಾದ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು.
- 27ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷ. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.
- 28ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.
- 29ಆದರೆ ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯ ವರೆಗೆ ಅವನ ಸಮಸ್ತ ಆಳಿಕೆಯೂ ಅವನ ಪರಾಕ್ರಮವೂ ಅವನ ಮೇಲೆಯೂ ಇಸ್ರಾಯೇಲಿನ ಮೇಲೆಯೂ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಗತಿಸಿದ ಕಾಲಗಳೂಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
Cross references
- 1 Kings 2:11 1 ಅರಸುಗಳು 2:11ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.
- 2 Samuel 5:4–5 2 ಸಮುವೇಲನು 5:4–5ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು. ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
- 1 Chronicles 3:4 1 ಪೂರ್ವಕಾಲವೃತ್ತಾಂತ 3:4ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.
Original words (Hebrew)
- time · H3117יוֹם yôwm
- reigned · H4427מָלַךְ mâlak
- Israel · H3478יִשְׂרָאֵל Yisrâʼêl
- forty · H705אַרְבָּעִים ʼarbâʻîym
- years · H8141שָׁנֶה shâneh
- seven · H7651שֶׁבַע shebaʻ
- years · H8141שָׁנֶה shâneh
- reigned · H4427מָלַךְ mâlak
- Hebron · H2275חֶבְרוֹן Chebrôwn
- thirty · H7970שְׁלוֹשִׁים shᵉlôwshîym
- three · H7969שָׁלוֹשׁ shâlôwsh
- reigned · H4427מָלַךְ mâlak
- Jerusalem · H3389יְרוּשָׁלַ͏ִם Yᵉrûwshâlaim